ಲಾರಿ ಚಾಲಕ ತನ್ನ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾನೆ ಎಂದು ಬಿಗ್ ಬಾಸ್ ಸ್ಪರ್ಧಿ ಆ್ಯಡಂ ಪಾಷ ಎಲೆಕ್ಟ್ರಾನಿಕ್ ಸಿಟಿ ಠಾಣೆಗೆ ದೂರು ನೀಡಿದ್ದರು. ದೂರಿನ ಮೇರೆಗೆ ಪ್ರಕರಣ ದಾಖಲು...
ಶಿವಮೊಗ್ಗದಲ್ಲಿ ರೌಡಿಶೀಟರ್‌ಗಳ ದಾಂಧಲೆ ಮತ್ತೆ ಹೆಚ್ಚಾಗಿದ್ದು, ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿ, ಕೊಲೆ ಬೆದರಿಕೆ ಹಾಕಿರುವ ಘಟನೆ ಜನವರಿ 30 ರಂದು ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ.
ಶಿವಮೊಗ್ಗ ಬಿ.ಎಚ್ ರಸ್ತೆಯಲ್ಲಿ ಬೈಕ್‌ನಲ್ಲಿ ಬಂದ...
ಕಳ್ಳತನ ಪ್ರಕರಣದಲ್ಲಿ ತನಿಖೆ ನಡೆಸುವಾಗ ಶಂಕಿತರು ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ನಡೆದಿದೆ. ತನಿಖೆ ನಡೆಸುದ್ದಿ ಬಳಗಾನೂರು ಠಾಣೆಯ ಪೊಲೀಸ್ ಸಿಬ್ಬಂದಿ ಮೇಲೆ ಸೋಮವಾರ ಸಂಜೆ ಹಲ್ಲೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಬಹುತೇಕ ವಾಣಿಜ್ಯ ಅಂಗಡಿ ನಾಮಫಲಕಗಳಲ್ಲಿ ಕನ್ನಡ ಬಳಕೆ ಕನಿಷ್ಠವಾಗಿದ್ದು, ಅನ್ಯ ಭಾಷೆಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಇದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಡಿಸೆಂಬರ್ 27ರಂದು ನಗರದಲ್ಲಿ...
ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ 18 ವರ್ಷದ ಮಹಿಳೆಯೊಬ್ಬಳ ಮೇಲೆ ಒಂದು ವರ್ಷಕ್ಕೂ ಹೆಚ್ಚು ಕಾಲ ಅತ್ಯಾಚಾರ ವೆಸಗಿದ ಮೂವರು ಪೊಲೀಸ್ ಕಾನ್ಸ್‌ಟೇಬಲ್‌ಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಶನಿವಾರ ಸಂಜೆ...