ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ, ಭಾಷೆ ನಾಗರಿಕವಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.
ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು...
ತಮ್ಮ ಗಮನಕ್ಕೆ ಬಾರದೆ, ತಮ್ಮ ಬ್ಯಾಂಕ್ ಖಾತೆಯಿಂದ 8.25 ಲಕ್ಷ ರೂ. ಆನ್‌ಲೈನ್ ವರ್ಗಾವಣೆ ಆಗಿದೆ ಎಂದು ಧಾರವಾಡ ಉಪನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ದಯಾನಂದ ಶೇಗುಣಸಿ ತಿಳಿಸಿದ್ದಾರೆ. ಬ್ಯಾಂಕ್ ಎಡವಟ್ಟಿನಿಂದಲೋ ಅಥವಾ...
ರಾಯಚೂರು ಜಿಲ್ಲೆಯ ಹಟ್ಟಿ ಪಟ್ಟಣದಲ್ಲಿ ಮಹಿಳಾ ಲ್ಯಾಬ್ ಟೆಕ್ನಿಷಿಯನ್ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮಂಗಳವಾರ (ನ.14) ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ಸಮೀರ್ ಸೊಹೈಲ್ ಮತ್ತು ಮೊಹಮ್ಮದ್ ಕೈಫ್ ಬಂಧಿತ ಆರೋಪಿಗಳು.
ಮಂಜುಳಾ ಅವರನ್ನು...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಪುಂಡರ ಹಾವಳಿ ಹೆಚ್ಚಾಗಿದೆ. ರಾತ್ರಿ ಹೊತ್ತು ರಸ್ತೆಯಲ್ಲಿ ಒಂಟಿಯಾಗಿ ಹೋಗುವವರನ್ನು ಟಾರ್ಗೆಟ್ ಮಾಡಿ ಅವರಿಂದ ಸುಲಿಗೆ ಮಾಡುತ್ತಿರುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿ ಕಂಡುಬರುತ್ತಿವೆ.
ಕಳೆದ ಕೆಲವು ದಿನಗಳ ಹಿಂದೆ...
ಸಂಸ್ಕೃತಿ ರಕ್ಷಣೆ ಎನ್ನುವ ಬಿಜೆಪಿಯವರು ಪಿಂಪ್ ಆರೋಪ ಹೊತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ಹೊಗಳುತ್ತಿರುವುದು ಏತಕ್ಕೆ? ಯಾವುದು ಬಿಜೆಪಿಯವರ ಸಂಸ್ಕೃತಿ? ಭರತ್ ಶೆಟ್ಟಿ ಅವರ ಜೊತೆಯಲ್ಲಿ ಪುನೀತ್ ಕೆರೆಹಳ್ಳಿ ಮಾತನಾಡಿದ್ದು ಸುಳ್ಳೇ?
ವೇಶ್ಯಾವಾಟಿಕೆ ದಂಧೆಯಲ್ಲಿ ಸಿಕ್ಕಿಬಿದ್ದು...