ತೀರ್ಥಹಳ್ಳಿ | ನಮಾಜ್ ವೇಳೆ ಕಳ್ಳತನ; ಆರೋಪಿಗಳ ಬಂಧನ

ನಮಾಜ್ ಮುಗಿಸಿಕೊಂಡು ಬರುವ ಹೊತ್ತಿಗೆ ಲಕ್ಷಾಂತರ ರೂ ಹಣದ ಸಮೇತ ಗೂಡ್ಸ್ ವಾಹನವನ್ನೇ ಮಂಗಮಾಯ ಮಾಡಿದ್ದ ಪ್ರಕರಣವನ್ನ ತೀರ್ಥಹಳ್ಳಿ ಪೊಲೀಸರು‌ ಬೇಧಿಸಿದ್ದಾರೆ. ದಾವಣಗೆರೆ ಮೂಲದ ಸೈಯದ್‌ ಅಬ್ದುಲ್ಲಾ(45), ನವೀದ್‌ ಅಹಮದ್‌(40) ಹಾಗೂ ಜಾವೀದ್(42)‌ ಬಂಧಿತ...

ಹಾಸನ l ಹೋಳಿ ಆಚರಣೆ ವೇಳೆ ಹಲ್ಲೆ ಪ್ರಕರಣ; ಮೂವರ ಬಂಧನ

ಹೋಳಿ ಸಂಭ್ರಮ ಆಚರಣೆ ವೇಳೆ ಯುವಕರ ನಡುವೆ ಮಾರಾಮಾರಿ ಹಲ್ಲೆ ನಡೆಸಿದ್ದ, ಮೂವರ ಯುವಕರನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ. ಲೋಹಿತ್, ಋತ್ವಿಕ್ ಮತ್ತು ಆಕಾಶ್ ಬಂಧಿತ ಆರೋಪಿಗಳು, ಮಾ.8 ರಂದು ನಗರದ ಖಾಸಗಿ...

ರಾಯಚೂರು| ಅಕ್ರಮ ಮರಳು ಸಾಗಾಟ; ತಡೆಯಲು ಮುಂದಾದ ಪೊಲೀಸ್ ಮೇಲೆ ಹಲ್ಲೆ

ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ವಾಹನವನ್ನು ತಡೆಯಲು ಮುಂದಾದ ಪೊಲೀಸ್ ಒಬ್ಬರ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಚಿಕ್ಕಲಪರ್ವಿ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಪೊಲೀಸ್ ಕಾನ್ಸ್‌ಟೇಬಲ್‌ ಲಕ್ಷ್ಮಣ ಎಂದು...

ಶಿವಮೊಗ್ಗ | ಮಾದಕ ದ್ರವ್ಯ ಮುಕ್ತ ಕರ್ನಾಟಕ ಧ್ಯೇಯ ವಾಕ್ಯದೊಂದಿಗೆ ಮ್ಯಾರಥಾನ್ ಓಟ

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಭಾನುವಾರ ಬೆಳಿಗ್ಗೆ ನಗರದಲ್ಲಿ ಮಹಿಳೆಯರು ಮತ್ತು ಪುರುಷರಿಗಾಗಿ 5ಕೆ ಮತ್ತು ಪುರುಷರಿಗಾಗಿ 10ಕೆ ಕರ್ನಾಟಕ ಸ್ಟೇಟ್‌ ಪೊಲೀಸ್‌ ರನ್‌-2025 ಮ್ಯಾರಥಾನ್ ಓಟವನ್ನು ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ರಾಜ್ಯ ಪೊಲೀಸ್ ಓಟ–2024ರ...

ಗುಬ್ಬಿ | ಸುರಿಗೇನಹಳ್ಳಿ ಗುಡ್ಡದ ರಂಗನಾಥಸ್ವಾಮಿ ದೇಗುಲದಲ್ಲಿ ಮುಂದುವರಿದ ಕಳ್ಳತನ

ಗುಡ್ಡದ ಶ್ರೀ ರಂಗನಾಥಸ್ವಾಮಿ ದೇವಾಲಯದ ಕಿಟಕಿ ಮುರಿದು ಒಳನುಗ್ಗಿದ ಕಳ್ಳರು ಸಿಸಿಟಿವಿ ಡಿವಿಆರ್ ಕದ್ದು ಹುಂಡಿ ಒಡೆದು ಸುಮಾರು ಇಪ್ಪತ್ತು ಸಾವಿರ ಕಳ್ಳತನ ಮಾಡಿರುವ ಘಟನೆ ಗುರುವಾರ ಮುಂಜಾನೆ ತಾಲ್ಲೂಕಿನ ಕಸಬಾ...

ಜನಪ್ರಿಯ

ಸಿಂಧನೂರು | ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ತಲೆಕೊಟ್ಟ ಅನಾಮಧೇಯ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ...

ರಾಯಚೂರು | ದೇವದುರ್ಗದಲ್ಲಿ ರಕ್ತನಿಧಿ ಕೇಂದ್ರ ಲೋಕಾರ್ಪಣೆ; 100ಕ್ಕೂ ಹೆಚ್ಚು ಜನರಿಂದ ಸ್ವಯಂಪ್ರೇರಿತ ರಕ್ತದಾನ

ಪಟ್ಟಣದಲ್ಲಿ ರಕ್ತನಿಧಿ ಕೇಂದ್ರವನ್ನು ಲೋಕಾರ್ಪಣೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ 100ಕ್ಕೂ ಹೆಚ್ಚು...

ಬಸವಕಲ್ಯಾಣ | ಫುಲೆ, ಶಾಹು, ಅಂಬೇಡ್ಕರ್ ವಿಚಾರ ಮಂಚ್ ಉದ್ಘಾಟನೆ

ಮಹಾತ್ಮ ಜ್ಯೋತಿಬಾ ಫುಲೆ, ರಾಜರ್ಷಿ ಶಾಹು ಮಹಾರಾಜ್ ಹಾಗೂ ಡಾ. ಬಿ.ಆರ್....

ರಾಯಚೂರು | ಗಾಂಜಾ ಮಾರಾಟ ಪ್ರಕರಣ: ಮೂವರು ಆರೋಪಿಗಳಿಗೆ ತಲಾ 1 ವರ್ಷ ಜೈಲು, ₹25 ಸಾವಿರ ದಂಡ

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ...

Tag: ಪೊಲೀಸ್