ರಾಯಚೂರು | ಕವಿತಾಳ ಪಿ.ಎಸ್.ಐ ಅಮಾನತುಗೊಳಿಸದಿದ್ದರೆ ಸತ್ಯಾಗ್ರಹ : ಗಂಗಪ್ಪ ಎಚ್ಚರಿಕೆ

ಸಿರವಾರ ತಾಲ್ಲೂಕು ಕವಿತಾಳ ಪಿ.ಎಸ್.ಐ ವೆಂಕಟೇಶ ಅವರು ಅಸ್ಪೃಶ್ಯರ ದೂರುಗಳನ್ನು ದಾಖಲು ಮಾಡಿಕೊಳ್ಳಲು ನಿರ್ಲಕ್ಷ್ಯವಹಿಸುತ್ತಿದ್ದಾರೆ. ಇಂತಹ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಅಖಿಲ ಭಾರತ ಕೃಷಿ ಮತ್ತು ಗ್ರಾಮೀಣ ಕಾರ್ಮಿಕ ಸಂಘಟನೆ ಜಿಲ್ಲಾಧ್ಯಕ್ಷ...

ಚಿಕ್ಕಮಗಳೂರು l ಮೊಮ್ಮಗನಿಂದ ವೃದ್ಧ ದಂಪತಿಯ ಹತ್ಯೆ

ಹಣಕಾಸಿನ ವಿಚಾರಕ್ಕೆ ವೃದ್ಧ ದಂಪತಿಯ ಹತ್ಯೆ ನಡೆದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೊಳಗಾಮೆ ಗ್ರಾಮದಲ್ಲಿ ನಡೆದಿದೆ. ವೃದ್ಧ ದಂಪತಿಯನ್ನು ಮೊಮ್ಮಗನೇ ಹತ್ಯೆ ಮಾಡಿದ್ದು, ಮೃತರು ಮೂಲತಃ ಗುಬ್ಬಿಯವರಾದ ಬಸಪ್ಪ(65)...

ಕೊರಟಗೆರೆ | ಕಾಲು ಜಾರಿ ಕೆರೆಗೆ ಬಿದ್ದು ತಂದೆ ಮಗಳು ಸಾವು

 ತುಂಬಾಡಿಯ ಹೊಸಕೆರೆ ನೋಡಲು ಹೋಗಿದ್ದ ಬೆಂಗಳೂರು ಮೂಲದ ಒಂದೇ ಕುಟುಂಬದ ತಂದೆ ಮಗಳು ಇಬ್ಬರು ಕಾಲು ಜಾರಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊರಟಗೆರೆ...

ಚಿಕ್ಕಮಗಳೂರು l ಗಾಂಜಾ ಮಾರಾಟ; ಇಬ್ಬರ ಬಂಧನ

ಚಿಕ್ಕಮಗಳೂರು ತಾಲೂಕಿನ ಕೊಂಬುಗತ್ತಿ ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಂಬುಗತ್ತಿ ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ 1.26 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದು, ಈ...

ತುರುವೇಕೆರೆ | ಮಗುವಿನೊಂದಿಗೆ ಕೆರೆಗೆ ಹಾರಿ ಗೃಹಿಣಿ ಆತ್ಮಹತ್ಯೆ

 ಗೃಹಿಣಿಯೋರ್ವರು ತನ್ನ ಮೂರುವರೆ ವರ್ಷದ ಗಂಡು ಮಗುವಿನೊಂದಿಗೆ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯಕಲಕುವ ಘಟನೆ ವರದಿಯಾಗಿದೆ ತುರುವೇಕೆರೆ  ತಾಲೂಕಿನ ಮೇಲಿನವರಗೇನಹಳ್ಳಿಯ ನಿವಾಸಿ ಬಸವರಾಜು ಎಂಬುವವರ ಪತ್ನಿ ಡಿ.ಶಶಿಕಲಾ (37) ರವರೇ ಆತ್ಮಹತ್ಯೆ ಮಾಡಿಕೊಂಡ...

ಜನಪ್ರಿಯ

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಅ. 20ರವರೆಗೆ ಕಾಲಾವಕಾಶ ವಿಸ್ತರಣೆ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಪಡೆಯುತ್ತಿರುವ ಆದ್ಯತಾ...

ಗದಗ | ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ಆಯೋಜಿಸಲು ಜಿಲ್ಲಾಧಿಕಾರಿ ಸೂಚನೆ

"ಜಿಲ್ಲಾ ಮಟ್ಟದ ಮಾದರಿ ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ...

ಹುಬ್ಬಳ್ಳಿ | ಬೆಲೆ ಏರಿಕೆ, ಭ್ರಷ್ಟಾಚಾರ ಮಾತ್ರ ನಿರಂತರ ಜಾರಿಯಲ್ಲಿದೆ: ಸಿ.ಟಿ. ರವಿ ವಾಗ್ದಾಳಿ

"ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳು ಪಂಚರ್‌ ಆಗಿದ್ದು, ಬೆಲೆ ಏರಿಕೆ ಮತ್ತು...

ಬೀದರ್‌ | ಶೋಷಿತ ಸಮಾಜದ ಏಳಿಗೆಗೆ ಬದ್ಧ: ಈಶ್ವರ ಖಂಡ್ರೆ

ಶೋಷಿತ ಸಮಾಜ, ಅದರಲ್ಲೂ ಮಾದಿಗ ಸಮಾಜದ ಏಳಿಗೆಗಾಗಿ ತಾವು ಸದಾ ಬದ್ಧರಾಗಿದ್ದು,...

Tag: ಪೊಲೀಸ್