ಗುಬ್ಬಿ ಪಟ್ಟಣದ ಹೊರವಲಯ ಹೇರೂರು ಗ್ರಾಮ ಸಿಐಟಿ ಕಾಲೇಜು ಬಳಿಯ ಎಂಆರ್ ಪಿಎಲ್ ಪೆಟ್ರೋಲ್ ಬಂಕ್ ನಲ್ಲಿ ತಡರಾತ್ರಿ ಸುಮಾರು ಏಳೆಂಟು ಜನರ ಗುಂಪು ದೊಣ್ಣೆ ಹಿಡಿದುಕೊಂಡು ಹಲ್ಲೆ ಮಾಡಿ ಅಟ್ಟಹಾಸ ಮೆರೆದಿರುವ...
ಸೊರಬ ತಾಲೂಕಿನ ಕುಬಟೂರು ಗ್ರಾಮದ ಶ್ರೀ ಚಿಂತಾಮಣಿ ನರಸಿಂಹ ಸ್ವಾಮಿ ದೇವರ ವಿಗ್ರಹ ಭಗ್ನ ಮಾಡಲಾಗಿದ್ದು, ದೇವಸ್ಥಾನ ಸಮಿತಿಯ ಎನ್. ವೆಂಕಟೇಶ್ ನೀಡಿದ ದೂರಿನ ಮೇರೆಗೆ ಮಂಗಳವಾರ ಆನವಟ್ಟಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ದೇವರ...
ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ.
ಬಂಧಿತ ಆರೋಪಿಗಳು ಸಂತೋಷ (35), ಇರ್ಶಾದ್ (26), ಇಮ್ರಾನ್ ಶರೀಫ್ (26), ಇಬ್ರಾಹಿಂ (37), ಬಿ....
ಶಿವಮೊಗ್ಗ, ಕಳ್ಳರು ಸಹ ಹೊಸ ಹೊಸ ದಾರಿಗಳನ್ನು ಕಳ್ಳತನಕ್ಕಾಗಿ ಹುಡುಕುತ್ತಿದ್ದಾರೆ. ಅದರಲ್ಲಿಯು ಸುಲಭದ ದಾರಿಗಳು ಕಳ್ಳತನಕ್ಕೆ ಸಿಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಕುತೂಹಲಕಾರಿ ಹಾಗೂ ಆತಂಕಕಾರಿ ಘಟನೆಯೊಂದು ಶಿಕಾರಿಪುದಲ್ಲಿ ನಡೆದಿದೆ.
ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ...
ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಜನವಾದಿ ಮಹಿಳಾ ಸಂಘಟನೆಯ ಕಾರ್ಯಕರ್ತರು ಜಮಾವಣೆಗೊಂಡು ದೇವದುರ್ಗ ನಗರದ ಕ್ಲಬ್ ಮೈದಾನದಲ್ಲಿ ಪ್ರತಿಭಟಿಸಿ ಸಿಪಿಐ ಗುಂಡೂರಾವ್ ಅವರಿಗೆ ಮನವಿ ಪತ್ರ...