ಪಾವಗಡ | ಪಡಿತರ ಅಕ್ಕಿ ಅಕ್ರಮ ಸಾಗಣೆ ಶಂಕೆ : ಪ್ರಕರಣ ದಾಖಲು

ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಕಾಳಸಂತೆಗೆ ಸಾಗಿಸುತ್ತಿದ್ದ ಶಂಕೆ ಮೇರೆಗೆ ಪಾವಗಡ ಪೊಲೀಸರು 30.75 ಕ್ವಿಂಟಲ್ ಸಾರವರ್ಧಿತ (ಫೋರ್ಟಿಫೈಡ್) ಅಕ್ಕಿಯನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಪಡಿತರ ಚೀಟಿ ಅಕ್ಕಿಯನ್ನು ಅಕ್ರಮವಾಗಿ...

ತುಮಕೂರು | ಹೈಡ್ರೋವೀಡ್ ಗಾಂಜಾ ಜಾಲ ಭೇದಿಸಿದ ಪೊಲೀಸರು: ಆರು ಮಂದಿ ಬಂಧನ

ತುಮಕೂರು ಜಿಲ್ಲಾ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಇದೇ ಮೊದಲ ಬಾರಿಗೆ ಹೈಡ್ರೋವೀಡ್ ಗಾಂಜಾ (Hydroweed) ಸೇರಿದಂತೆ ಮಾದಕ ವಸ್ತುಗಳ ಮಾರಾಟ ಜಾಲವನ್ನು ಭೇದಿಸಿ, ಆರು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ವಿದ್ಯಾರ್ಥಿಗಳಿದ್ದು,...

ಮಧುಗಿರಿ | ಸರಣಿ ಬೋರ್‌ವೆಲ್ ಸ್ಟಾರ್ಟರ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು : ಇಬ್ಬರು ಆರೋಪಿಗಳ ಬಂಧನ

 ರೈತರ ಜಮೀನುಗಳನ್ನು ಗುರಿಯಾಗಿಸಿಕೊಂಡು ಬೋರ್‌ವೆಲ್ ಸ್ಟಾರ್ಟರ್‌ಗಳನ್ನು ಸರಣಿ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಧುಗಿರಿ ತಾಲ್ಲೂಕಿನ ಪುರವರ ಹೋಬಳಿಯ ರಂಗನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ...

ಲಿಫ್ಟ್ ಪಡೆದು 20 ಸಾವಿರ ಎಗರಿಸಿದ ಪೊಲೀಸ್; 13 ಕಿ.ಮೀ ಬೆನ್ನಟ್ಟಿ ಹಿಡಿದ ಲಾರಿ ಚಾಲಕ

ಲಾರಿ ಚಾಲಕನೊಬ್ಬನಿಂದ ಲಿಫ್ಟ್ ಪಡೆದುಕೊಂಡ ಪೊಲೀಸ್ ಅಧಿಕಾರಿಯೊಬ್ಬರು, ಅದೇ ಲಾರಿಯಲ್ಲಿದ್ದ 20,000 ರೂಪಾಯಿ ನಗದು ಕದ್ದು ಪರಾರಿಯಾಗಲು ಯತ್ನಿಸಿದ ಅಚ್ಚರಿಯ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಹಣ ಕಳ್ಳತನವಾಗಿರುವುದನ್ನು ಅರಿತ ಚಾಲಕ,...

ರಾಯಚೂರು | ಕರ್ತವ್ಯ ನಿರತ ಪೊಲೀಸ್ ಪೇದೆ ಹೃದಯಾಘಾತದಿಂದ ಸಾವು

ಮೊಹರಂ ಹಬ್ಬದ ಭದ್ರತಾ ಬಂದೋಬಸ್ತ್ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತದಿಂದ ಪೊಲೀಸ್ ಕಾನ್ಸ್ ಟೇಬಲ್ ಮೃತಪಟ್ಟಿರುವ ದುರ್ಘಟನೆ ದೇವದುರ್ಗ ತಾಲ್ಲೂಕಿನಲ್ಲಿ ನಡೆದಿದೆ. ಮೃತ ದುರ್ದೈವಿ ರೇಣುಕಾರಾಜ. ಲಿಂಗಸೂಗುರು ತಾಲ್ಲೂಕು ಆಮದಿಹಾಳ ಗ್ರಾಮದ ನಿವಾಸಿ ಎನ್ನಲಾಗಿದೆ....

ಜನಪ್ರಿಯ

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...

ಸಕಾಲ ಸೇವೆ ವಿಳಂಬವಾದರೆ ಅಧಿಕಾರಿಗಳಿಗೆ ಫೈನ್: ಹುಸಿ ದೂರು ನೀಡಿದರೆ ನಾಗರಿಕರಿಗೂ ಕಾದಿದೆ ದಂಡ!

ರಾಜ್ಯದಲ್ಲಿ ನಾಗರಿಕರಿಗೆ ಸಕಾಲದಲ್ಲಿ ಸರ್ಕಾರಿ ಸೇವೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು...

2027ರ ಚುನಾವಣೆ | ಬಿಜೆಪಿಯ ಲೂಟಿ ವಿರುದ್ಧ ಕಾಂಗ್ರೆಸ್ ಸಮರ: ‘ಸೇವ್ ಗೋವಾ’ ಅಭಿಯಾನದಲ್ಲಿ ರಾಹುಲ್ ಸಾಥ್

2027ರ ಗೋವಾ ವಿಧಾನಸಭೆ ಚುನಾವಣೆಗೆ ಭರ್ಜರಿ ತಳಹದಿ ನಿರ್ಮಿಸಲು ಮುಂದಾಗಿರುವ ಕಾಂಗ್ರೆಸ್,...

ಕೋಲಾರ | ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ: ಎನ್. ಸಂಪಂಗಿ

ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು...

Tag: ಪೊಲೀಸ್