ಚಾಮರಾಜನಗರ | ಎಡಿಸಿ ನಕಲಿ ಸಹಿ ಬಳಸಿ ₹1 ಕೋಟಿಗೂ ಅಧಿಕ ಹಣ ಲೂಟಿ; ‘ಡಿ ಗ್ರೂಪ್‌’ ನೌಕರನ ವಿರುದ್ಧ ಆರೋಪ

ನಕಲಿ ಸಹಿ ಮೂಲಕ ಅಕ್ರಮ ಹಣ ವರ್ಗಾವಣೆ; ತಡವಾಗಿ ಪ್ರಕರಣ ಬೆಳಕಿಗೆ ಬೇಜವಾಬ್ದಾರಿ ತೋರಿದ್ದ ದ್ವಿತೀಯ ದರ್ಜೆ ಸಹಾಯಕಿ ಅಮಾನತು ಚಾಮರಾಜನಗರ ಜಿಲ್ಲೆಯ ಹಿಂದಿನ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ಆನಂದ್ ಹೆಸರನ್ನು ನಕಲಿ ಸಹಿ ಬಳಸಿ...

ವಿಜಯಪುರ | ಲಾಡ್ಜ್‌ನಲ್ಲಿ ಇಬ್ಬರು ವ್ಯಕ್ತಿಗಳ ಮೃತದೇಹ ಪತ್ತೆ

ವಿಜಯಪುರದ ಖಾಸಗಿ ಲಾಡ್ಜ್‌ವೊಂದರ ಕೊಠಡಿಯಲ್ಲಿ ಇಬ್ಬರು ಯುವಕರ ಮೃತದೇಹಗಳು ಶುಕ್ರವಾರ ರಾತ್ರಿ ಪತ್ತೆಯಾಗಿವೆ. ಒಬ್ಬನನ್ನು ಕೊಲೆಗೈದು, ಮತ್ತೊಬ್ಬ ಅತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. “ಪ್ರಾಥಮಿಕ ತನಿಖೆ ಪ್ರಕಾರ, ಒಬ್ಬ ವ್ಯಕ್ತಿಯು ಇನ್ನೊಬ್ಬ...

ಜನಪ್ರಿಯ

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಅ. 20ರವರೆಗೆ ಕಾಲಾವಕಾಶ ವಿಸ್ತರಣೆ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಪಡೆಯುತ್ತಿರುವ ಆದ್ಯತಾ...

ಗದಗ | ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ಆಯೋಜಿಸಲು ಜಿಲ್ಲಾಧಿಕಾರಿ ಸೂಚನೆ

"ಜಿಲ್ಲಾ ಮಟ್ಟದ ಮಾದರಿ ಯುವ ಸಂಸತ್ತು ಪೂರ್ವಭ್ಯಾಸ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ...

ಹುಬ್ಬಳ್ಳಿ | ಬೆಲೆ ಏರಿಕೆ, ಭ್ರಷ್ಟಾಚಾರ ಮಾತ್ರ ನಿರಂತರ ಜಾರಿಯಲ್ಲಿದೆ: ಸಿ.ಟಿ. ರವಿ ವಾಗ್ದಾಳಿ

"ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳು ಪಂಚರ್‌ ಆಗಿದ್ದು, ಬೆಲೆ ಏರಿಕೆ ಮತ್ತು...

ಬೀದರ್‌ | ಶೋಷಿತ ಸಮಾಜದ ಏಳಿಗೆಗೆ ಬದ್ಧ: ಈಶ್ವರ ಖಂಡ್ರೆ

ಶೋಷಿತ ಸಮಾಜ, ಅದರಲ್ಲೂ ಮಾದಿಗ ಸಮಾಜದ ಏಳಿಗೆಗಾಗಿ ತಾವು ಸದಾ ಬದ್ಧರಾಗಿದ್ದು,...

Tag: ಪೊಲೀಸ್