ಶಿವಮೊಗ್ಗ, ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಎನ್ನುವಂತಹ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಈ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ನೈತಿಕ ಪೊಲೀಸ್ ಗಿರಿ...
ಶಿವಮೊಗ್ಗ ನಗರದ ಕೆ.ಆರ್. ಪುರಂ ಬಳಿ ಆಟೋ ಚಾಲಕರೊಬ್ಬರನ್ನು ಅಡ್ಡಗಟ್ಟಿ, ಲಕ್ಷಾಂತರ ರೂಪಾಯಿ ನಗದು ದರೋಡೆ ಮಾಡಿದ ಘಟನೆ ನಡೆದಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ...
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಇದೆ. ಸರ್ಕಾರವು 545 ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿಗೆ ಆದೇಶಿಸಿದೆ. ಈ ಹಿಂದೆ ಪರೀಕ್ಷೆ ಬರೆದಿದ್ದವರು, ತರಬೇತಿಗೆ ಹೋಗಿದ್ದಾರೆ. ಆದಾಗ್ಯೂ, ರಾಜ್ಯದಲ್ಲ ಇನ್ನೂ 402 ಪಿಎಸ್‌ಐ ಹುದ್ದೆಗಳು...
ರಾಜ್ಯದಲ್ಲಿ ಮೂಢ ನಂಬಿಕೆಗೆ ಮತ್ತೊಬ್ಬ ಮಹಿಳೆ ಬಲಿ ಆಗಿದ್ದಾರೆ. 'ದೆವ್ವ ಬಿಡಿಸುವ' ಪ್ರಯತ್ನದ ನಡುವೆ 45 ವರ್ಷದ ಮಹಿಳೆ, ಕೋಲುಗಳಿಂದ ಬೀಳುತ್ತಿದ್ದ ನಿರಂತರ ಏಟುಗಳನ್ನು ತಾಳಲಾಗದೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ...
ಶಿವಮೊಗ್ಗ ನಗರದ ಅಮೀರ್ ಅಹಮದ್ (ಎ ಎ ಸರ್ಕಲ್) ವೃತ್ತದಲ್ಲಿ, ಜು. 7 ರ ಬೆಳಿಗ್ಗೆ 8 ಗಂಟೆ ಸರಿಸುಮಾರಿಗೆ ಮಿನಿ ಬಸ್ ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದೆ.
ಘಟನೆಯಲ್ಲಿ ಬಸ್ ನಲ್ಲಿ...