ರಾಜ್ಯದಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಿನೇದಿನೇ ಹೆಚ್ಚಳವಾಗುತ್ತಿದ್ದು, ಕಳೆದ 31 ತಿಂಗಳಲ್ಲಿ 10,510 ಪೋಕ್ಸೊ ಕಾಯ್ದೆಯಡಿ ಪ್ರಕರಣಗಳು ದಾಖಲಾಗಿವೆ. ಆದರೆ, ಈ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ತೀರಾ...
ಬೀದರ್ ನಗರದ ಖಾಸಗಿ ಶಾಲೆಯೊಂದರಲ್ಲಿ ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಜುಲೈ 24ರಂದು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ...
ಬಾಲಕಿಯನ್ನು ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ ಕಾರಣಕ್ಕೆ ಗ್ರಾಮದ ಸವರ್ಣೀಯರು ಪರಿಶಿಷ್ಟ ಜಾತಿಯ ಕುಟುಂಬದವರಿಗೆ ಬಹಿಷ್ಕಾರ ಹಾಕಿದ ಎಲ್ಲಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳ ಒಕ್ಕೂಟದಿಂದ ಹುಣಸಗಿ ಪಟ್ಟಣದಲ್ಲಿ...
ರಾಜ್ಯದಲ್ಲಿ ನಡೆಯುತ್ತಿರುವ ಪೋಕ್ಸೊ, ಬಾಲ್ಯ ವಿವಾಹ, ಭ್ರೂಣ ಹತ್ಯೆ ಪ್ರಕರಣಗಳನ್ನು ತಡೆಯಲು ಎಲ್ಲರೂ ಗಮನ ಹರಿಸುವುದು ಅತೀ ಅವಶ್ಯವಾಗಿದೆ ಎಂದು ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಪರಶುರಾಮ...
ಬೆಂಗಳೂರಿನ ದೇವಸ್ಥಾನವೊಂದಕ್ಕೆ ಹೋಗಿದ್ದ ಎಂಟು ವರ್ಷ ಬಾಲಕಿಯನ್ನು ಅಲ್ಲಿನ ಅರ್ಚಕ ಕೊಠಡಿಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದ ಎಂಬ ಆರೋಪದಲ್ಲಿ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಆರು ವರ್ಷಗಳ ಹಿಂದೆ ಶ್ರೀನಗರದ ಕಥುವಾದಲ್ಲಿ...