ನಾಗರಿಕ ಸಮಾಜದಲ್ಲಿ ಮಂಜಪ್ಪನಂತಹ ಕಳಂಕಿತರು ಮಕ್ಕಳ ಮನಸ್ಸು, ಬುದ್ದಿ, ಜ್ಞಾನವನ್ನು ಉದ್ದೀಪನಗೊಳಿಸಬೇಕಾದ ಶಾಲೆಗಳ ಮುಖ್ಯಸ್ಥರಾಗುವುದು ಅಪಾಯಕಾರಿ. ಶಿಕ್ಷಣ ಇಲಾಖೆ ಮಂಜಪ್ಪನ ಶಾಲೆಯ ಪರವಾನಗಿಯನ್ನು ತಕ್ಷಣ ರದ್ದುಪಡಿಸಬೇಕು
ಸಾಗರದ ʼನಮ್ಮ ವನಶ್ರೀ ವಸತಿ ವಿದ್ಯಾಲಯʼದ ಮುಖ್ಯಸ್ಥ...
ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಅಪ್ರಾಪ್ತ ಬಾಲಕಿ ಮೇಲೆ ಅನುಚಿತ ವರ್ತನೆ ತೋರಿರುವ ಘಟನೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪೋಕ್ಸೊ ಪ್ರಕರಣದ ಆರೋಪಿ ಕಾನ್ಸ್ಟೇಬಲ್ಗೆ ಸ್ಥಳೀಯರು...
ಅತ್ಯಾಚಾರದಿಂದ ಮನನೊಂದ 17 ವರ್ಷದ ತನ್ನ ಮಗಳು ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾಳೆ ಎಂದು ಬಾಲಕಿ ಪೋಷಕರು ಆರೋಪಿಸಿ ಭಾಸ್ಕರ್ ಸೂರ್ಯಕಾಂತ್ ಎಂಬುವವರ ವಿರುದ್ಧ ಕಲಬುರಗಿ ಜಿಲ್ಲೆಯ ಚಿಂಚೋಳಿ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ʼಮೃತ ಬಾಲಕಿಯು...
ಅತ್ಯಾಚಾರ ಆರೋಪದ ಮೇಲೆ ಪ್ರಬಲ ಜಾತಿ ಯುವಕನ ವಿರುದ್ಧ ಪೋಕ್ಸೊ ಪ್ರಕರಣದ ಅಡಿ ಕೇಸ್ ಮಾಡಿದ್ದರಿಂದ ಬಪ್ಪರಗಿ ಗ್ರಾಮದ ದಲಿತರಿಗೆ ಬಹಿಷ್ಕಾರ ಹಾಕಿರುವ ಸವರ್ಣೀಯರ ವಿರುದ್ಧ ಕ್ರಮ ಕೈಗೊಂಡು ಎಲ್ಲ ಆರೋಪಿಗಳನ್ನು ಬಂಧಿಸಬೇಕು...
ಪೋಕ್ಸೊ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿರುವ ಕಮಲಾಪುರ ವೃತ್ತ ನಿರೀಕ್ಷಕ ನಾರಾಯಣ ಮತ್ತು ಎಎಸ್‌ಪಿ ಬಿಂದುರಾಣಿ ವಿರುದ್ಧ ಶಿಸ್ತು ಕ್ರಮ ಜರುಗಿಸಿ, ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇರೊಬ್ಬ ತನಿಖಾಧಿಕಾರಿಯನ್ನು ನೇಮಿಸುವಂತೆ ಒತ್ತಾಯಿಸಿ ಸತ್ಯಶೋಧಕ ಸಮಿತಿಯಿಂದ...