ರಾಜ್ಯದಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಿನೇದಿನೇ ಹೆಚ್ಚಳವಾಗುತ್ತಿದ್ದು, ಕಳೆದ 31 ತಿಂಗಳಲ್ಲಿ 10,510 ಪೋಕ್ಸೊ ಕಾಯ್ದೆಯಡಿ ಪ್ರಕರಣಗಳು ದಾಖಲಾಗಿವೆ. ಆದರೆ, ಈ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ತೀರಾ...
ಅಪ್ರಾಪ್ತೆಯೊಬ್ಬರ ಮೇಲೆ 2 ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ ಆರೋಪದ ಮೇಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡದ ಸ್ಟಾರ್ ವೇಗಿ ಯಶ್ ದಯಾಳ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ.
2025ರ ಐಪಿಎಲ್ ಮುಕ್ತಾಯಗೊಂಡ ಕೆಲ ದಿನಗಳಿಂದ...
ಶಾಲೆಯ ಶೌಚಾಲಯದಲ್ಲಿ ರಕತದ ಕಲೆ ಕಾಣಿಸಿದ ಕಾರಣಕ್ಕೆ ಮುಖ್ಯ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿ ವಿಕೃತಿ ಮರೆದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಯಾರು ಮುಟ್ಟಾಗಿದ್ದಾರೆ ಎಂಬುದನ್ನು ತಿಳಿಯಲು ಶಿಕ್ಷಕ ಈ ಕೃತ್ಯ ಎಸಗಿದ್ದಾರೆ...
16 ವರ್ಷದ ವಿದ್ಯಾರ್ಥಿಯ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಾಲೆಯೊಂದರ ಶಿಕ್ಷಕಿಯನ್ನು ಬಂಧಿಸಲಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಖಾಸಗಿ ಶಾಲೆಯಲ್ಲಿ ಇಂಗ್ಲಿಷ್ ಭಾಷೆ ಬೋಧಿಸುವ 40 ವರ್ಷದ...
ಸರ್ಕಾರಿ ಶಾಲೆಯಲ್ಲಿ 24 ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಾಲಾ ಶಿಕ್ಷಕನನ್ನು ಬಂಧಿಸಿರುವ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. ಲೈಂಗಿಕ ಕಿರುಕುಳ ಸಮಿತಿ ಸಭೆಯಲ್ಲಿ ವಿದ್ಯಾರ್ಥಿನಿಯರು ಗಣಿತ ಶಿಕ್ಷಕನ ವಿರುದ್ಧ...