ಕೇಂದ್ರ ಸಚಿವ ಬಂಡಿ ಸಂಜಯ್ ಪುತ್ರನ ವಿರುದ್ಧ ಪೋಕ್ಸೋ ಕೇಸ್: ಪ್ರತಿ ದೂರು ದಾಖಲಿಸಿದ ಭಾಗೀರಥ್!

ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಅವರ ಪುತ್ರ ಬಂಡಿ ಭಾಗೀರಥ್ ಸಾಯಿ ಅವರ ವಿರುದ್ಧ ಹೈದರಾಬಾದ್‌ನಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ...

ಬಿಹಾರ | ಶಾಲೆಯಲ್ಲಿ ಮಗು ಮೇಲೆ ಲೈಂಗಿಕ ದೌರ್ಜನ್ಯ; ವಿಕೃತವಾಗಿ ಇರಿದು ಕೊಂದಿರುವ ದುರುಳರು

ಏಪ್ರಿಲ್ 1ರಂದು ತಾಯಿಯೊಬ್ಬರು ತನ್ನ 5 ವರ್ಷದ ಮಗುವನ್ನು ಶಿಕ್ಷಣಕ್ಕಾಗಿ ವಸತಿ ಶಾಲೆಗೆ ಸೇರಿಸಿದ್ದರು. ಆಕೆ ತನ್ನ ಮಗನನ್ನು  ಶಾಲೆಯಲ್ಲಿ ಬಿಟ್ಟುಬಂದ ಐದೇ ದಿನದಲ್ಲಿ (ಏಪ್ರಿಲ್ 6) ಆ ಮಗು ಶವವಾಗಿ ಮನೆಗೆ...

RCBಯಲ್ಲಿದ್ದ ಯಶ್‌ ದಯಾಳ್ IPLನಿಂದ ಔಟ್!

ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಭಾಗವಾಗಿದ್ದ ವೇಗಿ ಬೌಲರ್ ಯಶ್‌ ದಯಾಳ್‌, ವೈಯಕ್ತಿಕ ಕಾರಣಗಳಿಂದಾಗಿ 2026ರ ಐಪಿಎಲ್ ಟೂರ್ನಿಯಿಂದ ಹೊರಗುಳಿಯಲಿದ್ದಾರೆ ಎಂದು ಆರ್‌ಸಿಬಿ ಫ್ರಾಂಚೈಸಿ ತಿಳಿಸಿದೆ. ಕಳೆದ ವರ್ಷ...

‘ನಿಮ್ಮ ಪೊಲೀಸ್ ವ್ಯವಸ್ಥೆ ಇಷ್ಟೊಂದು ಸಂವೇದನಾಶೂನ್ಯವೇ?’ ಪೊಲೀಸರ ವಿರುದ್ಧ ಸಿಜೆಐ ಆಕ್ರೋಶ

ಮೂರು ವರ್ಷದ ಲೈಂಗಿಕ ದೌರ್ಜನ್ಯ ಸಂತ್ರಸ್ತೆಯನ್ನು ಆರೋಪಿಗಳ ಎದುರಿಗೇ ನಿಲ್ಲಿಸಿ, ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡ ಗುರುಗ್ರಾಮ್ ಮ್ಯಾಜಿಸ್ಟ್ರೇಟ್ ನಡವಳಿಕೆಯ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. 'ಇದು ಅತ್ಯಂತ ಆತಂಕಕಾರಿ ವಿಷಯ. ಪೊಲೀಸ್‌...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ ಕಲಬುರಗಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು (ಪೋಕ್ಸೊ ವಿಶೇಷ ನ್ಯಾಯಾಲಯ) 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು...

ಜನಪ್ರಿಯ

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...

ಬೀದರ್‌ | ಜಿಪಂ 34, ತಾಪಂ 123 ಸ್ಥಾನಗಳ ಚುನಾವಣೆಗೆ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿ ಪ್ರಕಟ!

ರಾಜ್ಯ ಸರ್ಕಾರವು ಬೀದರ್‌ ಜಿಲ್ಲೆಯ 34 ಜಿಲ್ಲಾ ಪಂಚಾಯಿತಿ ಹಾಗೂ 123...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

Tag: ಪೋಕ್ಸೋ ಪ್ರಕರಣ