ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬಂಧನಕ್ಕೆ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದೆ. ವಾರಂಟ್ ಬಿಡುಗಡೆಯಾಗುವ ಮುನ್ನವೇ ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆ. ವಾರಂಟ್ ಹೊರಡಿಸಿರುವ ವಿಚಾರವಾಗಿ...
ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಮಹಿಳೆ (ಸಂತ್ರಸ್ತೆಯ ತಾಯಿ) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ದೂರುದಾರೆಯು ಕಳೆದ ಕೆಲವು ವರ್ಷಗಳಿಂದ ಲಂಗ್ ಕ್ಯಾನ್ಸರ್...
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿದೆ. ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಅಪರಾಧಗಳನ್ನು ಕೇವಲ ಆರೋಪಿ ಮತ್ತು ಸಂತ್ರಸ್ತರ ನಡುವಿನ ರಾಜಿ ಆಧಾರದ ಮೇಲೆ...
ಪ್ರಕರಣದ ಸತ್ಯಾಸತ್ಯತೆ ತನಿಖೆಯಿಂದ ಹೊರಬರಲಿ. ಆದರೆ, ದೂರುದಾರರನ್ನು ಅನುಮಾನಿಸುವುದು, ಆಕೆಯ ಚಾರಿತ್ರ್ಯಹರಣ ಮಾಡುವುದು ಆರೋಪಿಗೆ ಬೆಂಬಲ ಕೊಡುವುದಕ್ಕೆ ಸಮ. ಮುರುಘಾ ಶ್ರೀ ಪ್ರಕರಣದಲ್ಲಿಯೂ ಯಡಿಯೂರಪ್ಪ ಆದಿಯಾಗಿ ಹಲವು ರಾಜಕಾರಣಿಗಳು, ಲಿಂಗಾಯತ ಮುಖಂಡರು, ಸ್ವಾಮೀಜಿಗಳು...
17ರ ವಯಸ್ಸಿನ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಡಿಜಿಪಿ ಆದೇಶ ಹೊರಡಿಸಿದ್ದಾರೆ.
ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ(ಡಿಜಿಐಜಿಪಿ)...