ಶಿರಸಿ | ಆಯುರ್ವೇದ ವೈದ್ಯ ಕೊಲೆ ಪ್ರಕರಣ: 24 ಗಂಟೆಯೊಳಗೆ ಆರೋಪಿಯ ಬಂಧನ, 15 ಲಕ್ಷದ ಚಿನ್ನಾಭರಣ ವಶ

ಶಿರಸಿ: ನಗರದ ಕೆ.ಎಚ್.ಬಿ ಕಾಲೋನಿಯಲ್ಲಿ ವಾಸವಿದ್ದ ಆಯುರ್ವೇದ ವೈದ್ಯರಾದ ಡಾ. ರಮೇಶ ಫಕೀರಪ್ಪ ಕಲಕುಟಕರ ಎಂಬುವವರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಶಿರಸಿ ಹೊಸ ಮಾರುಕಟ್ಟೆ ಪೊಲೀಸರು ಕೇವಲ 24 ಗಂಟೆಗಳಲ್ಲಿ ಬಂಧಿಸುವಲ್ಲಿ...

ಉತ್ತರ ಕನ್ನಡ | ಐವರು ರೌಡಿ ಶೀಟರ್‌ಗಳಿಗೆ 6 ತಿಂಗಳ ಗಡಿಪಾರು ಆದೇಶ

ಸಮಾಜಘಾತಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ತರುತ್ತಿದ್ದ ಮುರುಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಐವರು ರೌಡಿ ಶೀಟರ್‌ಗಳನ್ನು ಉತ್ತರ ಕನ್ನಡ ಜಿಲ್ಲೆಯಿಂದ ಆರು ತಿಂಗಳ ಅವಧಿಗೆ ಗಡಿಪಾರು ಮಾಡಿ ಭಟ್ಕಳ ಉಪವಿಭಾಗಾಧಿಕಾರಿಗಳು...

ಯಲ್ಲಾಪುರ | ಮಾಗೋಡಿನ ಜೇನುಕಲ್ಲು ಗುಡ್ಡದ ಪ್ರಪಾತಕ್ಕೆ ಜಿಗಿದು ಧಾರವಾಡದ ಯುವಕ ಆತ್ಮಹತ್ಯೆ

ಪ್ರಸಿದ್ಧ ಪ್ರವಾಸಿ ತಾಣವಾದ ಮಾಗೋಡಿನ ಜೇನುಕಲ್ಲು ಗುಡ್ಡದ ಪ್ರಪಾತಕ್ಕೆ ಜಿಗಿದು ಧಾರವಾಡ ಮೂಲದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಸಂಭವಿಸಿದೆ. ಧಾರವಾಡದ ಹೊಸ ಯಲ್ಲಾಪುರ ಕಂಪ್ಲಿ...

ಸಿದ್ದಾಪುರ | 112 ಸಿಬ್ಬಂದಿಯ ಸಮಯಪ್ರಜ್ಞೆ; ತಪ್ಪಿದ ಭಾರಿ ಅನಾಹುತ

ಸಿದ್ದಾಪುರ: ತಾಲೂಕಿನ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ನಡೆದಿದ್ದು, ಈ ವೇಳೆ ರಸ್ತೆಗೆ ಚೆಲ್ಲಿದ್ದ ಡೀಸೆಲ್‌ನಿಂದ ಉಂಟಾಗಬಹುದಾಗಿದ್ದ ದೊಡ್ಡ ಅನಾಹುತವನ್ನು 112 ತುರ್ತು ಸೇವೆಯ ಸಿಬ್ಬಂದಿಗಳು...

ಗೋಕರ್ಣ | ‘ಮಾದಕ ಚಾಕಲೇಟ್’ ಭೀತಿ: ಸುಳ್ಳು ಸುದ್ದಿಗೆ ಕಿವಿಗೊಡಬೇಡಿ ಎಂದು ಪೊಲೀಸ್ ಇಲಾಖೆ ಸ್ಪಷ್ಟನೆ

ಉತ್ತರ ಕನ್ನಡ: ಕಳೆದ ಕೆಲವು ದಿನಗಳಿಂದ ಗೋಕರ್ಣ ಭಾಗದ ಶಾಲಾ ಮಕ್ಕಳನ್ನು ಗುರಿಯಾಗಿಸಿಕೊಂಡು ಮಾದಕ ವಸ್ತು ಮಿಶ್ರಿತ ಚಾಕಲೇಟ್‌ಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಆದರೆ, ಇದು...

ಜನಪ್ರಿಯ

ಈ ದಿನ ಸಂಪಾದಕೀಯ | ನಾಗರಿಕ ಸಭ್ಯತೆ, ಹೊಣೆಗಾರಿಕೆ ಮತ್ತು ಸಾಮಾಜಿಕ ಮಾಧ್ಯಮಗಳು

ತಂತ್ರಜ್ಞಾನ ನಮ್ಮ ಕೈಗೆ ಅಪಾರ ಶಕ್ತಿಯನ್ನು ಕೊಟ್ಟಿದೆ. ಆ ಶಕ್ತಿಯನ್ನು ವಿವೇಚನೆಯಿಂದ...

ಹಣಕಾಸಿನ ಕೊರತೆ: 7 ಲಕ್ಷ ಪ್ಯಾಲೆಸ್ತೀನಿಯರಿಗೆ ಆಹಾರ ನೆರವು ಕಡಿತಗೊಳಿಸಿದ ವಿಶ್ವಸಂಸ್ಥೆ; ಸಾವಿನ ಅಂಚಿನಲ್ಲಿ ಲಕ್ಷಾಂತರ ಜೀವಗಳು

ವಿಶ್ವಸಂಸ್ಥೆಯ ಜಾಗತಿಕ ಆಹಾರ ಕಾರ್ಯಕ್ರಮವು (WFP) ಹಣಕಾಸಿನ ಅಭಾವದಿಂದಾಗಿ ತೀವ್ರ ಆರ್ಥಿಕ...

ಯುಪಿ | ಮತದಾರರ ಪಟ್ಟಿಯಲ್ಲಿ ಭಾರೀ ಅಕ್ರಮ ಆರೋಪ; 16 ಸಾವಿರಕ್ಕೂ ಹೆಚ್ಚು ಹೆಸರುಗಳ ಪರಿಶೀಲನೆಗೆ EC ಆದೇಶ

ಉತ್ತರ ಪ್ರದೇಶದ ಪಿಲಿಭಿತ್ ಸದರ್ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ...

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ ಮಿಂಚಿದ ಆರ್ಷಿಯಾ ಖಾನ್

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ...

Tag: ಪೋಲಿಸ್ ಇಲಾಖೆ