ಗದಗ | ಗಣೇಶ ಚತುರ್ಥಿ; ಪೂಜಾಸಾಮಗ್ರಿ ತರಲು ಹೋದ ಪೊಲೀಸ್‌ ಮುಖ್ಯ ಕಾ‌ನ್‌ಸ್ಟೆಬಲ್ ಸಾವು

ಸಿಮೆಂಟ್ ಮಿಕ್ಸಿಂಗ್ ಲಾರಿ ಮತ್ತು ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ, ಗಜೇಂದ್ರಗಡ ಪೊಲೀಸ್‌ ಠಾಣೆಯ ಮುಖ್ಯ ಕಾ‌ನ್‌ಸ್ಟೆಬಲ್‌ ಸಾವನ್ನಪ್ಪಿರುವ ಘಟನೆ ಗದಗ ನಗರದ ಭೂಮರಡ್ಡಿ ವೃತ್ತದಲ್ಲಿ ನಡೆದಿದೆ. ರಮೇಶ ಡಂಬಳ(43) ಸ್ಥಳದಲ್ಲೇ ಸಾವನ್ನಪ್ಪಿದ ಮುಖ್ಯ...

ವಿಜಯಪುರ | ಮಹಾರಾಷ್ಟ್ರ ಮೂಲದ ಅಂತಾರಾಜ್ಯ ಕಳ್ಳರ ಬಂಧನ: 208 ಗ್ರಾಂ ಚಿನ್ನಾಭರಣ ವಶಕ್ಕೆ

ಅಂತಾರಾಜ್ಯಗಳಲ್ಲಿ ಮನೆಗಳ್ಳತನ ನಡೆಸುತ್ತಿದ್ದ ಆರೋಪದಲ್ಲಿ ಮಹಾರಾಷ್ಟ್ರ ಮೂಲದ ನಾಲ್ವರನ್ನು ವಿಜಯಪುರ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಕಳ್ಳತನ ಮಾಡಲಾಗಿದ್ದ ಚಿನ್ನಾಭರಣ ವಶಕ್ಕೆ ಪಡೆಯುವಲ್ಲಿಯೂ ಯಶಸ್ವಿಯಾಗಿದ್ದಾರೆ. ವಿಜಯಪುರ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ವಿವರಿಸಿದ ಎಸ್‌ಪಿ...

ರಾಯಚೂರು | ಸಹಜ ಸಾವಿಗಿಂತ ಅಧಿಕ ಮಂದಿ ರಸ್ತೆ ಅಪಘಾತದಲ್ಲಿ ಸಾಯುತ್ತಿದ್ದಾರೆ : ಎಸ್‌ಪಿ ಪುಟ್ಟಮಾದಯ್ಯ

ರಸ್ತೆ ಅಪಘಾತಗಳ ನಿಯಂತ್ರಣಕ್ಕೆ ರಸ್ತೆ ಸುರಕ್ಷತಾ ನಿಯಮಗಳನ್ನು ಅನುಸರಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸಹಜ ಸಾವಿಗಿಂತ ದುಪ್ಪಟ್ಟು ಜನರು ರಸ್ತೆ ಅಪಘಾತದಲ್ಲಿ ಜೀವ ಕಳೆದುಕೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಾಯಚೂರು ಪುಟ್ಟಮಾದಯ್ಯ ಹೇಳಿದರು. ರಾಯಚೂರು...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಪೋಲಿಸ್‌