ಶಿವಮೊಗ್ಗ ಗ್ರಾಮಾಂತರದ ಆಯನೂರು/ಕೋ ಹಳ್ಳಿಯಲ್ಲಿರುವ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ವಿದ್ಯಾರ್ಥಿಗಳು sdmc ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಪೋಷಕರು ಗ್ರಾಮಸ್ಥರು ಒಟ್ಟಾಗಿ ಧರಣಿ ಸತ್ಯಾಗ್ರಹ ಮಾಡಿದ್ದಾರೆ.
ವಿಷಯ ಏನಂದರೆ ಈ...
ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕು ಬೆಣಗಾಲು ಗ್ರಾಮದ ಮಹಾಚೇತನ ಯುವ ವೇದಿಕೆ ವತಿಯಿಂದ ಸಾವಿತ್ರಿ ಬಾಯಿ ಪುಲೆ ಪಾಠ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ಸಿ, ಪಿಯುಸಿ ಬಳಿಕೆ ಮುಂದೇನು? ಎನ್ನುವ ಕುರಿತಾಗಿ ವಿಚಾರ ಸಂಕೀರಣ...
ಅಪ್ರಾಪ್ತೆಯರು ಅಥವಾ 18 ವರ್ಷವಾಗದ ಬಾಲಕಿಯರಿಗೆ ಮದುವೆ ಮಾಡುವ ಪರಿಪಾಠಕ್ಕೆ ಪೋಷಕರೇ ಕಾರಣ. ಬಾಲ್ಯವಿವಾಹದ ಪ್ರಕರಣಗಳಲ್ಲಿ ಪೋಷಕರ ವಿರುದ್ಧ ದಾಖಲಾಗುವ ಕ್ರಿಮಿನಲ್ ಪ್ರಕರಣಗಳನ್ನು ರದ್ದುಪಡಿಸಬಾರದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.
ಬಾಲಕಿಯೊಬ್ಬರಿಗೆ ಬಾಲ್ಯವಿವಾಹ...
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಯರಗಲ್ ಗ್ರಾಮದಲ್ಲಿ ಇರುವ ಅಂಗನವಾಡಿ ಕೇಂದ್ರವು ಶಿಥಿಲಾವಸ್ಥೆಯಲ್ಲಿದ್ದು ಮೇಲ್ಚಾವಣೆಯಲ್ಲಿ ಬಿರುಕು ಬಿಟ್ಟಿದ್ದು ಪ್ರಾಣಾಪಾಯದಲ್ಲಿಯೇ ಮಕ್ಕಳಿಗೆ ಪಾಠ ಮಾಡಲಾಗುತ್ತಿದ್ದು, ಅಧಿಕಾರಿಗಳ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.
ತಾಲೂಕಿನಿಂದ ಕೇವಲ...
ಬೆಳಗಾವಿ ಜಿಲ್ಲೆಯಲ್ಲಿ ಈ ವರ್ಷ 217 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಬೆಳಗಾವಿಯಲ್ಲಿ ನಡೆಸಿದ ಸಮೀಕ್ಷೆ ಈ ಕಳವಳಕಾರಿ ಮಾಹಿತಿಯನ್ನು ಬಹಿರಂಗಪಡಿಸಿದೆ.
ಈ ಬಾರಿ 6ರಿಂದ 18 ವರ್ಷದೊಳಗಿನ...