ಬಾಲ್ಯವಿವಾಹ ಮಾಡುವ ಪರಿಪಾಠಕ್ಕೆ ಪೋಷಕರೇ ಕಾರಣ; ದಂಡನಾ ಕ್ರಮ ಆಗಲೇಬೇಕು: ಹೈಕೋರ್ಟ್‌

ಅಪ್ರಾಪ್ತೆಯರು ಅಥವಾ 18 ವರ್ಷವಾಗದ ಬಾಲಕಿಯರಿಗೆ ಮದುವೆ ಮಾಡುವ ಪರಿಪಾಠಕ್ಕೆ ಪೋಷಕರೇ ಕಾರಣ. ಬಾಲ್ಯವಿವಾಹದ ಪ್ರಕರಣಗಳಲ್ಲಿ ಪೋಷಕರ ವಿರುದ್ಧ ದಾಖಲಾಗುವ ಕ್ರಿಮಿನಲ್ ಪ್ರಕರಣಗಳನ್ನು ರದ್ದುಪಡಿಸಬಾರದು ಎಂದು ಕರ್ನಾಟಕ ಹೈಕೋರ್ಟ್‌ ಹೇಳಿದೆ. ಬಾಲಕಿಯೊಬ್ಬರಿಗೆ ಬಾಲ್ಯವಿವಾಹ...

ಕಲಬುರಗಿ | ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡ; ಪ್ರಾಣಾಪಾಯದಲ್ಲಿ ಮಕ್ಕಳಿಗೆ ಪಾಠ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಯರಗಲ್ ಗ್ರಾಮದಲ್ಲಿ ಇರುವ ಅಂಗನವಾಡಿ ಕೇಂದ್ರವು ಶಿಥಿಲಾವಸ್ಥೆಯಲ್ಲಿದ್ದು ಮೇಲ್ಚಾವಣೆಯಲ್ಲಿ ಬಿರುಕು ಬಿಟ್ಟಿದ್ದು ಪ್ರಾಣಾಪಾಯದಲ್ಲಿಯೇ ಮಕ್ಕಳಿಗೆ ಪಾಠ ಮಾಡಲಾಗುತ್ತಿದ್ದು, ಅಧಿಕಾರಿಗಳ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ತಾಲೂಕಿನಿಂದ ಕೇವಲ...

ಬೆಳಗಾವಿ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಮೀಕ್ಷೆ: ಶಾಲೆಯಿಂದ ಹೊರಗುಳಿದ 217 ಮಕ್ಕಳು

ಬೆಳಗಾವಿ ಜಿಲ್ಲೆಯಲ್ಲಿ ಈ ವರ್ಷ 217 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಬೆಳಗಾವಿಯಲ್ಲಿ ನಡೆಸಿದ ಸಮೀಕ್ಷೆ ಈ ಕಳವಳಕಾರಿ ಮಾಹಿತಿಯನ್ನು ಬಹಿರಂಗಪಡಿಸಿದೆ. ಈ ಬಾರಿ 6ರಿಂದ 18 ವರ್ಷದೊಳಗಿನ...

ಚಿತ್ರದುರ್ಗ | ಅಂತರ್ಜಾತಿ ವಿವಾಹ: ರಕ್ಷಣೆ ಕೋರಿ ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಅಂತರ್ಜಾತಿ ವಿವಾಹವಾದ ಪ್ರೇಮಿಗಳು ತಮ್ಮ ಪೋಷಕರಿಂದ ಬೆದರಿಕೆ ಇದೆ. ನಮಗೆ ರಕ್ಷಣೆ ನೀಡಬೇಕೆಂದು ಕೋರಿ ಚಿತ್ರದುರ್ಗ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಕಚೇರಿಯ ಮೆಟ್ಟಿಲೇರಿದ್ದಾರೆ. ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಿ.ಜೆ ಕೆರೆಯ ಹರೀಶ್ ಮತ್ತು ಕೊಂಡ್ಲಹಳ್ಳಿ ಮೂಲದ...

ತುಮಕೂರು | ಮಗಳ ಸಾವಿಗೆ ನ್ಯಾಯ ಕೊಡಿಸಿ; ಜಿಲ್ಲಾಧಿಕಾರಿ ಕಚೇರಿ ಎದುರು ಪೋಷಕರ ಪ್ರತಿಭಟನೆ

ಮಗಳನ್ನು ಕೊಲೆ ಮಾಡಿರುವ ಅಳಿಯನನ್ನು ಬಂಧಿಸುವಂತೆ ಆಗ್ರಹಿಸಿ ಗುಬ್ಬಿಯ ಹರಿಶೇಷ ದಂಪತಿ ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಕೊಲೆಯಾದ ಸ್ಥಳಕ್ಕೆ ಪೋಷಕರನ್ನು ಕರೆಸಿಕೊಂಡು ವಿಚಾರಣೆ ಮಾಡದೆ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ. ಮೃತದೇಹದ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಪೋಷಕರು