ಗಾಂಧಿ ಕುಟುಂಬದ ಬಗ್ಗೆ ವಿವಾದಾತ್ಮಕ ಪೋಸ್ಟ್: ಕಂಗನಾ ವಿರುದ್ಧ FIR ದಾಖಲು!

ಗಾಂಧಿ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರಣಾವತ್ ವಿರುದ್ಧ ಶಿಮ್ಲಾ ಪೊಲೀಸರು ಎಫ್‌ಐಆರ್...

ಧಾರವಾಡ | ಸ್ಪೀಡ್ ಪೋಸ್ಟ್, ಇತರ ಪತ್ರ, ಪಾರ್ಸೆಲ್‍ಗಳ ಬುಕ್ಕಿಂಗ್ ಅವಧಿ ವಿಸ್ತರಣೆ

ಸಾರ್ವಜನಿಕರ ಅನುಕೂಲಕ್ಕಾಗಿ, ಭಾರತೀಯ ಅಂಚೆ ಇಲಾಖೆಯ ವತಿಯಿಂದ ಎಲ್ಲಾ ಇಲಾಖಾ ಅಂಚೆ ಕಚೇರಿಗಳಲ್ಲಿ ಕಚೇರಿ ಕಾರ್ಯ ಸಮಯ ಮುಕ್ತಾಯವಾಗುವ ಮೊದಲು ಕೊನೆಯ 30 ನಿಮಿಷಗಳವರೆಗೆ ಅಂಚೆ ವಸ್ತುಗಳನ್ನು ಬುಕ್ ಮಾಡುವ ಸೌಲಭ್ಯವನ್ನು ಒದಗಿಸಲಾಗುತ್ತಿದೆ...

ರಾಯಚೂರು | ಪ್ರಧಾನಿ ಮೋದಿ ಮೇಲೆ ರಫೇಲ್ ವಿಮಾನ ಹಾರಿಸುವ ರೀತಿ ಪೋಸ್ಟ್; ಯುವಕ ಬಂಧನ

ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ರಫೇಲ್ ವಿಮಾನ ಹಾರಿಸುವ ರೀತಿಯ ಪೋಸ್ಟ್‌ವೊಂದನ್ನು ಫೇಸ್‌ಬುಕ್‌ ಖಾತೆಯಲ್ಲಿ ಹಾಕಿದ್ದ ಯುವಕನನ್ನು ತುರುವಿಹಾಳ ಪೊಲೀಸರು ಬಂಧಿಸಿದ್ದಾರೆ.ಸಿಂಧನೂರು ತಾಲೂಕಿನ ಕೆ.ಹೊಸಳ್ಳಿ ಗ್ರಾಮದ ಅಜ್ಮೀರ್ (37) ಎಂದು ಗುರುತಿಸಲಾಗಿದೆ.ಅಜ್ಮೀರ್...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಪೋಸ್ಟ್