ಹಿರಿಯ ಸರ್ವೋದಯ ಕಾರ್ಯಕರ್ತೆ ಚನ್ನಮ್ಮ ಹಳ್ಳಿಕೇರಿ ಅವರು ವಯೋಸಹಜ ಅನಾರೋಗ್ಯದಿಂದಾಗಿ ಬುಧವಾರ ಮೃತಪಟ್ಟಿದ್ದಾರೆ.
ಹಾವೇರಿ ಜಿಲ್ಲೆಯ ಹೊಸರಿತ್ತಿ ಗ್ರಾಮದವರಾದ ಚನ್ನಮ್ಮ ಅವರು ಮಹಾರಾಷ್ಟ್ರದ ವಾರ್ಧಾ ಬಳಿ ವಿನೋಬಾ ಭಾವೆಯವರು ಸ್ಥಾಪಿಸಿದ್ದ ಪೌನಾರ್ ಆಶ್ರಮದಲ್ಲಿ ವಾಸವಾಗಿದ್ದರು. ಅಲ್ಲಿಯೇ ನಿಧನರಾಗಿದ್ದಾರೆ....