ಕಾರವಾರ | ಪೌರಕಾರ್ಮಿಕರ ಸೇವೆ ಶ್ಲಾಘನೀಯ: ಪೌರಾಯುಕ್ತ ಜಗದೀಶ್ ಹುಲಗಜ್ಜೆ

ಕಾರವಾರ: ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದೆ. ಹಗಲಿರುಳು ಎನ್ನದೆ ಕರ್ತವ್ಯ ನಿರ್ವಹಿಸುತ್ತಿರುವ ಅವರ ಸೇವೆ ಶ್ಲಾಘನೀಯ ಎಂದು ನಗರಸಭೆ ಪೌರಾಯುಕ್ತ ಜಗದೀಶ್ ಹುಲಗಜ್ಜೆ ಹೇಳಿದರು. ಬುಧವಾರ...

ಬೆಂಗಳೂರು ಶ್ರೀಮಂತರಿಗಷ್ಟೇ ಅಲ್ಲ, ದುಡಿಯುವ ವರ್ಗಕ್ಕೂ ಸೇರಿದ್ದು: ಪೌರಕಾರ್ಮಿಕರು, ಬೀದಿಬದಿ ವ್ಯಾಪಾರಿಗಳಿಂದ ಸರ್ಕಾರಕ್ಕೆ ಬಹಿರಂಗ ಪತ್ರ

"ಬೆಂಗಳೂರು ನಗರವು ಕೇವಲ ಶ್ರೀಮಂತರು ಮತ್ತು ಅಧಿಕಾರಶಾಲಿಗಳ ಸ್ವತ್ತಲ್ಲ; ಇದನ್ನು ದಿನವಿಡೀ ಸ್ವಚ್ಛಗೊಳಿಸುವ, ಕಟ್ಟುವ ಮತ್ತು ಸಜೀವವಾಗಿಡುವ ಶ್ರಮಿಕ ವರ್ಗಕ್ಕೂ ಸೇರಿದ್ದು" ಎಂದು ಹೇಳಿ ಬೀದಿ ವ್ಯಾಪಾರಿಗಳು ಮತ್ತು ಪೌರಕಾರ್ಮಿಕರ ಒಕ್ಕೂಟವು ರಾಜ್ಯ...

ಹಾಸನ | ಪುರಸಭೆ ಪೌರಕಾರ್ಮಿಕರಿಗೆ ಸುರಕ್ಷತಾ ಸಾಧನ ಕಡ್ಡಾಯ; ಬಸವರಾಜು ಶಿಗ್ಗಾವಿ

ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಪೌರಕಾರ್ಮಿಕರ ಸುರಕ್ಷತೆ ಮತ್ತು ಆರೋಗ್ಯ ರಕ್ಷಣೆಗೆ ಆದ್ಯತೆ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರದ ‘ನಮಸ್ತೆ ದಿನಾಚರಣೆ’ ಅಂಗವಾಗಿ ಬೇಲೂರು ಪುರಸಭೆಯಲ್ಲಿ ಪೌರಕಾರ್ಮಿಕರಿಗೆ ಸುರಕ್ಷತಾ ಕಿಟ್‌ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ...

ಗುಂಡ್ಲುಪೇಟೆ | ಬರಿಗೈಯಲ್ಲೇ ಚರಂಡಿ ಸ್ವಚ್ಛತೆ; ಪಿಡಿಓ ವಿರುದ್ಧ ನಿರ್ಲಕ್ಷ್ಯದ ಆರೋಪ

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ದೊಡ್ಡತುಪ್ಪುರು ಗ್ರಾಮದಲ್ಲಿ ಸ್ವಚ್ಛತಾ ಕಾರ್ಮಿಕರನ್ನು ಯಾವುದೇ ಸುರಕ್ಷತಾ ಪರಿಕರಗಳಿಲ್ಲದೆ ಚರಂಡಿ ಸ್ವಚ್ಛತಾ ಕಾರ್ಯಕ್ಕೆ ನಿಯೋಜಿಸಿರುವುದಾಗಿ ಸಾರ್ವಜನಿಕರು ಆರೋಪಿಸಿದ್ದಾರೆ. ಶಿಂಡನಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡತುಪ್ಪುರು ಗ್ರಾಮದಲ್ಲಿ ನಡೆಯುತ್ತಿರುವ ಚರಂಡಿ...

ವಿಜಯಪುರ | ಸುರಕ್ಷತಾ ಪರಿಕರಗಳಿಲ್ಲದೆ ಪೌರಕಾರ್ಮಿಕರಿಂದ ಸ್ವಚ್ಛತೆ ಕಾರ್ಯ: ಅಧಿಕಾರಿಗಳ ವಿರುದ್ಧ ಚನ್ನು ಕಟ್ಟಿಮನಿ ಆಕ್ರೋಶ

ವಿಜಯಪುರ ನಗರದ ವಿವಿಧ ಪ್ರದೇಶಗಳಲ್ಲಿ ಪೌರಕಾರ್ಮಿಕರು ಸುರಕ್ಷತಾ ಪರಿಕರಗಳಿಲ್ಲದೆ ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದಿದ್ದು, ಈ ಕುರಿತು ಸಂಬಂಧಿತ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸಫಾಯಿ ಕರ್ಮಚಾರಿ ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಚನ್ನು...

ಜನಪ್ರಿಯ

ಮೇವು ಬ್ಯಾಂಕ್‌ಗಾಗಿ ರೈತರ ರಣಕಹಳೆ: ಎತ್ತಿನಗಾಡಿ, ಟ್ರ್ಯಾಕ್ಟರ್, ಗೋವುಗಳೊಂದಿಗೆ ತುಮಕೂರಿನತ್ತ ತಿಪಟೂರು ರೈತರ ಜಾಥಾ

ಬರದ ಬರೆಗೆ ಬೆಂದ ಜಾನುವಾರುಗಳಿಗೆ ಮೇವು ಕೊಡಿ ಎಂದು ಆಗ್ರಹಿಸಿ ತಿಪಟೂರಿನಿಂದ...

ಈ ದಿನ ಕವಿತೆ | ಏನೂ ಇಲ್ಲ- ನಾಸೆರ್ ಫಯ್ಜ್

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಇರಾನಿನ ಕವಿ ನಾಸೆರ್ ಫಯ್ಜ್ ಅವರ...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

ಔರಾದ್ | ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾಗಿ ರವಿ ಡೋಳೆ ಆಯ್ಕೆ

ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ‌ (6ರಿಂದ 8ನೇ) ಸಂಘದ ಔರಾದ್...

Tag: ಪೌರಕಾರ್ಮಿಕರು