ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಪೌರಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಪೌರಕಾರ್ಮಿಕರ ಸಂಘ ತಹಸೀಲ್ದಾರ್ ಕಲಗೌಡ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಪಾಲಿಕೆಯ ಕಾಯಂ, ನೇರ ಪಾವತಿ ಹಾಗೂ ಹೊರಗುತ್ತಿಗೆ ಪೌರಕಾರ್ಮಿಕರಿಗೆ ವಸತಿ ಸೌಲಭ್ಯ...
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ 134 ಪೌರಕಾರ್ಮಿಕರ ನೇರನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು 15ದಿನಗಳಲ್ಲಿ ಈಡೇರಿಸಬೇಕು. ಇಲ್ಲದಿದ್ದರೆ ಅವಳಿನಗರದಲ್ಲಿ ಸ್ವಚ್ಛತಾ ಕಾರ್ಯ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುವುದು ಎಂದು ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ,...
ಕಾಂಗ್ರೆಸ್ ಪ್ರಣಾಳಿಕೆಯ ಘೋಷಣೆಯಂತೆ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿಗೊಳಪಡಿಸಲು ಆಗ್ರಹಿಸಿ ನುಡಿದಂತೆ ನಡೆಯಿರಿ ಎಂಬ ಘೋಷಣೆಯಡಿ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪಟ್ಟಣ ಪಂಚಾಯಿತಿ, ಹೊರಗುತ್ತಿಗೆ ನೌಕರರ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪೌರಕಾರ್ಮಿಕರಿಗೆ ಸುರಕ್ಷತಾ ಪರಿಕರಗಳು ಮತ್ತು ಸಮವಸ್ತ್ರ ಒದಗಿಸಲು ಮಂಜೂರಾಗಿದ್ದ ₹15 ಕೋಟಿ ಅನುದಾನವನ್ನು ಸರ್ಕಾರ ರದ್ದುಗೊಳಿಸಿರುವುದು ಖಂಡನೀಯ. ಇದರಿಂದ ತೀವ್ರ ನಿರಾಶೆ ಉಂಟಾಗಿದೆ. ಈ ಕೂಡಲೇ...
ಬಡತನ, ಜಾತಿ ವ್ಯವಸ್ಥೆಯ ನಿರಂತರ ಕಿರುಕುಳಗಳಿಂದ ಪಾರಾಗಿ ಬದುಕು ಕಟ್ಟಲು ಹವಣಿಸುವ ಪೌರಕಾರ್ಮಿಕರನ್ನು, ಸರ್ಕಾರಗಳು, ಸ್ಥಳೀಯಾಡಳಿತ ಸಂಸ್ಥೆಗಳು, ಗುತ್ತಿಗೆದಾರರು, ಜನಸಾಮಾನ್ಯರು ಯಾವ ಪರಿ ಹಿಂಸಿಸುತ್ತಿದ್ದಾರೆಂದರೆ, ದೇಶದ ಜನರ ಸರಾಸರಿ ಜೀವಿತಾವಧಿ 70 ವರ್ಷವಾದರೆ,...