ಮೋದಿ ಸರ್ಕಾರದ ಜನವಿರೋಧಿ, ಫ್ಯಾಸಿಸ್ಟ್ ಆಡಳಿತವನ್ನು ಗಟ್ಟಿಧ್ವನಿಯಲ್ಲಿ ವಿರೋಧಿಸುತ್ತಿದ್ದವರಲ್ಲಿ ಖಾಲಿದ್ ಕೂಡ ಒಬ್ಬರು. ಅವರ ಧನಿಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು ಭಾರೀ ಕಸರತ್ತು ನಡೆಸಿದ್ದರು. ಅವರಿಗೆ ಅಸ್ತ್ರವಾಗಿ ಸಿಕ್ಕಿದ್ದು, 2020ರಲ್ಲಿ ನಡೆದ ದೆಹಲಿ...
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳು ದೇಶದಲ್ಲಿ ಜಾತ್ಯತೀತತೆಗೆ ಅಪಾಯ ಉಂಟುಮಾಡುತ್ತಿವೆ. ಪರಿಣಾಮವಾಗಿ, ದಶಕಗಳಿಂದ ಭಾರತದಲ್ಲಿ ವಾಸಿಸುತ್ತಿರುವ ಬಹುಸಂಖ್ಯಾತರು ಈ ದೇಶದಲ್ಲಿ ವಾಸಿಸುವುದನ್ನು ಮುಂದುವರಿಸಬಹುದೇ ಎಂದು ಚಿಂತಿತರಾಗಿದ್ದಾರೆ. ದೇಶದ ಕೋಟ್ಯಂತರ ಜನರು...
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿ ಭಾರತದ ಪೌರತ್ವ ಪಡೆಯುವವರಿಗೆ ಸ್ಥಳೀಯ ಪುರೋಹಿತರೂ ಕೂಡಾ 'ಅರ್ಹತಾ ಪ್ರಮಾಣಪತ್ರ'ವನ್ನು ನೀಡಬಹುದು ಎಂದು ಕೇಂದ್ರ ಗೃಹ ಸಚಿವಾಲಯದ ಸಹಾಯವಾಣಿ ಹೇಳಿದೆ ಎಂದು 'ದಿ ಹಿಂದೂ ವರದಿ'...
ವಿವಾದಾದ್ಮಕ ಪೌರತ್ವ ತಿದ್ದುಪಡಿ ಕಾಯ್ದೆ-2019 (ಸಿಎಎ) ವಿರುದ್ಧ ಸಲ್ಲಿಕೆಯಾಗಿರುವ ಸುಮಾರು 200ಕ್ಕೂ ಅಧಿಕ ಅರ್ಜಿಗಳ ವಿಚಾರಣೆಯನ್ನು ಸುಪ್ರೀ ಕೋರ್ಟ್ ಇಂದು (ಮಂಗಳವಾರ) ಕೈಗೆತ್ತಿಕೊಳ್ಳಲಿದೆ. ಸಿಎಎ ಮತ್ತು ಪೌರತ್ವ ತಿದ್ದುಪಡಿ ನಿಯಮ 2024ಕ್ಕೆ ಜಾರಿಗೆ...
ಕೇಂದ್ರ ಸರ್ಕಾರವು ಮಾರ್ಚ್ 11ರಂದು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) 2019 ಜಾರಿ ಮಾಡಿದ್ದು, ಈ ಕಾನೂನಿಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಿಎಎ ವಿರುದ್ಧವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಸಲಾಗಿದ್ದು,...