ಪೌರಕಾರ್ಮಿಕರನ್ನು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9000 ಸಂಖ್ಯೆಯಷ್ಟಿರಬಹುದಾದ ವಾಹನಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್‌ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ...
ಪ್ರತಿನಿತ್ಯ ಗುಬ್ಬಿ ಪಟ್ಟಣದ ಸ್ವಚ್ಚತಾ ಕಾಯಕ ನಡೆಸಿ ರಜೆ ಇಲ್ಲದೆ ದುಡಿಯುವ ಪೌರ ಕಾರ್ಮಿಕರ ಸೇವೆ ಗುರುತಿಸಿ ನಿವೇಶನ ಹಂಚಿಕೆ ಮಾಡಲು ಈಗಾಗಲೇ ಒಂದು ಎಕರೆ ಜಮೀನಿನಲ್ಲಿ 30 ನಿವೇಶನ ಸಿದ್ಧವಿದೆ....