ಇಂಗ್ಲೆಂಡ್‌ನ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ ಪಂದ್ಯದ ಎರಡನೇ ದಿನವಾದ ಇಂದು ಆಸ್ಟ್ರೇಲಿಯಾ ತಂಡವನ್ನು 212 ರನ್ಗಳಿಗೆ ಆಲೌಟ್ ಮಾಡಿ ಮೊದಲ ಇನಿಂಗ್ಸ್ ಆರಂಭಿಸಿದ್ದ ದಕ್ಷಿಣ ಆಫ್ರಿಕಾ ತಂಡ...
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸೋಮವಾರ ನಡೆದ ಐಪಿಎಲ್‌ನ 55ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಸೂರ್ಯ ಕುಮಾರ್ ಯಾದವ್ ಅವರ ಶತಕದಾಟದ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡವು ಭರ್ಜರಿಯಾಗಿ ಸೋಲಿಸಿದೆ.
ಹೈದರಾಬಾದ್ ವಿರುದ್ಧ ಸೂರ್ಯಕುಮಾರ್...
2023ರ ಏಕದಿನ ವಿಶ್ವಕಪ್ ಟ್ರೋಫಿಯ ಗೆಲುವಿನ ನಾಯಕ ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್ ಇಂಡಿಯನ್ ಪ್ರೀಮಿಯರ್ ಲೀಗ್‌ನ(ಐಪಿಎಲ್) ಹೈದರಾಬಾದ್ ತಂಡದ ಸಾರಥ್ಯ ವಹಿಸಿಕೊಳ್ಳಲಿದ್ದಾರೆ.
ಫೆ.22 ರಂದು 2024ನೇ ಸಾಲಿನ 17ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭವಾಗಲಿದೆ.
ಆಸ್ಟ್ರೇಲಿಯದ...
ಇಂಡಿಯನ್ ಪ್ರೀಮಿಯರ್ ಲೀಗ್‌ನ(ಐಪಿಎಲ್) ಇತಿಹಾಸದಲ್ಲೇ ಮೊದಲ ಬಾರಿಗೆ ಆಸ್ಟ್ರೇಲಿಯಾದ ಆಲ್‌ರೌಂಡರ್ ಪ್ಯಾಟ್ ಕಮ್ಮಿನ್ಸ್ 20.50 ಕೋಟಿಗೆ ಹರಾಜಾಗುವ ಮೂಲಕ ಸುದ್ದಿಯಾಗಿದ್ದಾರೆ.
20.50 ಕೋಟಿಗೆ ಸನ್ ರೈಸರ್ಸ್ ಹೈದರಾಬಾದ್ ತಂಡದ ಪಾಲಾದ 2023ರ ವಿಶ್ವಕಪ್ ಗೆದ್ದಿರುವ...