ಈ ದಿನ ಸಂಪಾದಕೀಯ | ಕುಸ್ತಿ ಅಖಾಡಕ್ಕೆ ಮರಳುವ ವಿನೇಶ್‌ ಫೋಗಟ್‌ ನಿರ್ಧಾರಕ್ಕೆ ಸ್ವಾಗತ!

ತೂಕದ ಕಾರಣಕ್ಕೆ ಅನರ್ಹಗೊಂಡು ಪದಕ ಗೆಲ್ಲುವ ಕನಸು ಸೋತು ಭಾರತಕ್ಕೆ ಮರಳಿದ ಫೋಗಟ್‌ರನ್ನು ಇಡೀ ಭಾರತ ಪ್ರೀತಿಯಿಂದ ಸ್ವಾಗತಿಸಿತು. ಹೂವಿನ ಮಳೆಗರೆಯಿತು. ಕುಸ್ತಿಗೆ ವಿದಾಯ ಹೇಳಿದ್ದ ಫೋಗಟ್, ರಾಜಕೀಯ ಪ್ರವೇಶಿಸಿದರು. ಹರಿಯಾಣದ ಶಾಸಕಿಯೂ...

ಈ ದಿನ ಸಂಪಾದಕೀಯ | ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತದ ಫ್ಲಾಪ್‌ ಶೋ; ಪರಾಮರ್ಶೆಗೆ ಇದು ಸೂಕ್ತ ಸಮಯ

ನಲವತ್ತು ವರ್ಷಗಳ ಹಿಂದೆ, ಲಾಸ್ ಏಂಜಲೀಸ್‌ನಲ್ಲಿ ನಡೆದ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಕೂದಲೆಳೆಯಲ್ಲಿ 'ರನ್ನಿಂಗ್ ಲೆಜೆಂಡ್‌' ಪಿ.ಟಿ ಉಷಾ ಚಿನ್ನ ಗೆಲ್ಲುವ ಅವಕಾಶವನ್ನು ಕಳೆದುಕೊಂಡಿದ್ದರು. ಆಗ, ಇಡೀ ಭಾರತವೇ ಕಣ್ಣೀರಿಟ್ಟಿತ್ತು. ಉಷಾ ಅವರ ತಂತ್ರಗಾರಿಕೆಯಲ್ಲಿ...

ಒಲಿಂಪಿಕ್ಸ್‌ | ಚಿನ್ನ ಗೆದ್ದ ಪಾಕ್‌ನ ಅರ್ಷದ್ ನದೀಮ್‌ಗೆ ಒಂದು ಕೋಟಿ ರೂ ಮತ್ತು ಕಾರು ಬಹುಮಾನ

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಪಾಕಿಸ್ತಾನದ ಜಾವೆಲಿನ್ ಥ್ರೋ ತಾರೆ ಅರ್ಷದ್ ನದೀಮ್ ಅವರಿಗೆ ಪಾಕಿಸ್ತಾನದ ಪಂಜಾಬ್ ಸರ್ಕಾರ ಭಾರೀ ಪ್ರಮಾಣದ ಬಹುಮಾನವನ್ನು ನೀಡಿದೆ ಎಂದು ವರದಿಯಾಗಿದೆ. ಇತ್ತೀಚೆಗೆ ಮುಕ್ತಾಯಗೊಂಡ ಪ್ಯಾರಿಸ್ ಕ್ರೀಡಾಕೂಟದಲ್ಲಿ...

ಪ್ಯಾರಿಸ್ ಒಲಿಂಪಿಕ್ಸ್ | ವಿನೇಶ್ ಫೋಗಟ್ ತೀರ್ಪು ಇಂದು ಪ್ರಕಟ

ಸುಮಾರು 100 ಗ್ರಾಂ ತೂಕ ಹೆಚ್ಚಾದ ಕಾರಣ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಅನರ್ಹಗೊಂಡ ಬಳಿಕ ಜಂಟಿ ಬೆಳ್ಳಿ ಪದಕವನ್ನು ಕೋರಿ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯಕ್ಕೆ ಭಾರತೀಯ ಕುಸ್ತಿಪಟು ವಿನೇಶ್ ಫೋಗಟ್ ಸಲ್ಲಿಸಿರುವ ಅರ್ಜಿಯ ತೀರ್ಪು...

ಪ್ಯಾರಿಸ್ ಒಲಿಂಪಿಕ್ಸ್‌ಗೆ ವರ್ಣರಂಜಿತ ತೆರೆ: ಲಾಸ್ ಏಂಜಲೀಸ್‌ಗೆ ಧ್ವಜ ಹಸ್ತಾಂತರ

ಸುಮಾರು 17 ದಿನಗಳ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಹಬ್ಬಕ್ಕೆ ವರ್ಣರಂಜಿತ ತೆರೆ ಬಿದ್ದಿದ್ದು ಪ್ರೇಮನಗರಿ ಪ್ಯಾರಿಸ್‌ನಿಂದ ಮನರಂಜನೆ ನಗರಿ ಲಾಸ್ ಏಂಜಲೀಸ್‌ಗೆ ಧ್ವಜ ಹಸ್ತಾಂತರಿಸಲಾಯಿತು. ಭಾನುವಾರ ಸಾವಿರಾರು ಕ್ಯಾಲಿಫೋರ್ನಿಯಾದ ಸಂಗೀತ ಐಕಾನ್‌ಗಳಾದ ರೆಡ್ ಹಾಟ್ ಚಿಲ್ಲಿ...

ಜನಪ್ರಿಯ

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

Tag: ಪ್ಯಾರಿಸ್ ಒಲಿಂಪಿಕ್ಸ್‌