‘ಪ್ಯಾಲೆಸ್ಟೀನ್ ಪರ ಮಿಡಿಯದವರು ಮನುಷ್ಯರೇ ಅಲ್ಲ’: ಅನ್ಯಾಯದ ನಡುವೆಯೂ ಈಜಿಪ್ಟ್ ಕೋಚ್ ಮಾನವೀಯತೆ

ಈಜಿಪ್ಟ್ ತಂಡವು ಟೂರ್ನಿಯಿಂದ ಹೊರಬಿದ್ದರೂ ತನ್ನ ದಿಟ್ಟತನದಿಂದ ಶ್ರೇಷ್ಠ ತಂಡವಾಗಿ ಹೊರಹೊಮ್ಮಿದೆ. ಮೈದಾನದಲ್ಲಿ ತೀರ್ಪುಗಾರರ ತಾರತಮ್ಯ ಹಾಗೂ 'ವಿಎಆರ್' ಅನ್ಯಾಯದ ವಿರುದ್ಧ ಸಿಡಿದೆದ್ದ ಈಜಿಪ್ಟ್, ಮೈದಾನದ ಹೊರಗೆ ಪ್ಯಾಲೆಸ್ಟೀನ್ ಪರ ಮಾನವೀಯತೆಯ ದನಿ...

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಭಾರತದಲ್ಲಿ ನಿಷೇಧ: ಇಸ್ರೇಲ್ ಸಂಬಂಧದ ನೆಪದಲ್ಲಿ ತಡೆಯೇ?

ರಜಬ್ ಕುಟುಂಬ ಮತ್ತು ಸಿಬ್ಬಂದಿಯ ಹತ್ಯೆಗೆ ವಿಶ್ವಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಚಿತ್ರವು ವೆನಿಸ್ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿ ಗೆದ್ದಿದ್ದಲ್ಲದೆ, ಆಸ್ಕರ್ ಪ್ರಶಸ್ತಿಯ 'ಅತ್ಯುತ್ತಮ ಅಂತಾರಾಷ್ಟ್ರೀಯ ಚಲನಚಿತ್ರ' ವಿಭಾಗಕ್ಕೂ ನಾಮನಿರ್ದೇಶನಗೊಂಡಿತ್ತು. ​ಅಮೆರಿಕ, ಬ್ರಿಟನ್...

ಲೆಬನಾನ್: ಪ್ಯಾಲೆಸ್ಟೀನ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ; 13 ಸಾವು

ದಕ್ಷಿಣ ಲೆಬನಾನ್‌ನ ಸಿದಾನ್ ನಗರದ ಬಳಿಯ ಐನ್ ಅಲ್-ಹಿಲ್ವೆ ಪ್ಯಾಲೆಸ್ಟೀನ್ ನಿರಾಶ್ರಿತ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ಡ್ರೋನ್ ದಾಳಿಯಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. ಗಾಯಗೊಂಡ 9 ಮಂದಿಯಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ...

ಪ್ಯಾಲಿಸ್ಟೀನ್‌ಗೆ ಅಧಿಕೃತ ದೇಶದ ಸ್ಥಾನಮಾನ ನೀಡಿದ ಐರ್ಲೆಂಡ್

ಐರ್ಲೆಂಡ್‌ ದೇಶವು ಪ್ಯಾಲಿಸ್ಟೀನ್‌ಗೆ ಅಧಿಕೃತ ದೇಶದ ಸ್ಥಾನಮಾನವನ್ನು ನೀಡಿದ್ದು, ಸರ್ಕಾರದ ನಿರ್ಧಾರವನ್ನು ಧಿಕ್ಕರಿಸಿದ ಇಸ್ರೇಲ್‌ ನೀತಿಯನ್ನು ಇದೇ ಸಂದರ್ಭದಲ್ಲಿ ಖಂಡಿಸಲಾಗಿದೆ. ಇಂದು ಬೆಳಿಗ್ಗೆ ಐರ್ಲೆಂಡ್‌ ಸಂಪುಟ ಸಭೆಯಲ್ಲಿ ದೇಶದ ಸ್ಥಾನಮಾನವನ್ನು ನೀಡಿ ಅನುಮೋದಿಸಲಾಗಿದೆ. “ಸರ್ಕಾರವು ಪ್ಯಾಲಿಸ್ಟೇನ್‌ಅನ್ನು...

ಅಮೆರಿಕ | ಪ್ಯಾಲೆಸ್ಟೀನ್ ಪರ ಪ್ರತಿಭಟನಾನಿರತರ ಮೇಲೆ ಪೊಲೀಸರಿಂದ ಕ್ರೂರ ವರ್ತನೆ

ಅಮೆರಿಕ ದ ಅಟ್ಲಾಂಟದ ಎಮೊರಿ ವಿವಿಯಲ್ಲಿ ಪ್ಯಾಲೆಸ್ಟೀನ್ ಪರ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಸ್ಥಳೀಯ ಪೊಲೀಸರು ಅಮಾನುಷವಾಗಿ ವರ್ತಿಸಿದ್ದಾರೆ. ಮಹಿಳಾ ಪ್ರಾಧ್ಯಾಪಕರೊಬ್ಬರನ್ನು ಒಬ್ಬ ಪೊಲೀಸ್ ಕೆಳಕ್ಕೆ ಬೀಳಿಸಿದರೆ, ಮತ್ತಿಬ್ಬರು ಅಧಿಕಾರಿಗಳು ಅವರ ಕೈಯನ್ನು...

ಜನಪ್ರಿಯ

ಬೆಲೆ ಏರಿಕೆಯ ಬರೆ, ಮಿತಿ ಮೀರಿದ ಹಣದುಬ್ಬರ: ಮುಂಗಾರು ಕೈಕೊಟ್ಟ ಬೆನ್ನಲ್ಲೇ ಗ್ರಾಹಕರಿಗೆ ಆರ್ಥಿಕ ಸಂಕಷ್ಟ

ದೇಶದಲ್ಲಿ ಚಿಲ್ಲರೆ ಹಣದುಬ್ಬರವು ಅಕ್ಟೋಬರ್ ತಿಂಗಳಿನಲ್ಲಿ ಶೇಕಡ 6.09ಕ್ಕೆ ತಲುಪಿದ್ದು, ಎರಡು...

ಬೀದರ್‌ | ಸಾಹಿತ್ಯ ಲೋಕದ ಅರಿವು ವಿಸ್ತರಿಸಿದ ವಿದ್ವಾಂಸ ಕೆವಿಎನ್ : ಶಿವಾಜಿ ಮೇತ್ರೆ

ಕೆ.ವಿ.ನಾರಾಯಣ ಅವರು ಕನ್ನಡ ಸಾಹಿತ್ಯ ಲೋಕದ ಅರಿವನ್ನು ವಿಸ್ತರಿಸಿದ ಹಿರಿಯ ವಿದ್ವಾಂಸರು....

ಜೆಎಸ್‌ಎಸ್‌-ಎಸ್‌ಟಿಯುನಲ್ಲಿ ಅಂತರ್‌ಸಂಸ್ಥೆಗಳ ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ

ಮೈಸೂರು ನಗರದ ಜೆಎಸ್‌ಎಸ್‌-ಎಸ್‌ಟಿಯುನಲ್ಲಿ ಪುರುಷರಿಗಾಗಿ ಆಯೋಜಿಸಿರುವ ನಾಲ್ಕನೇ ಆವೃತ್ತಿಯ ಅಂತರ್‌ಸಂಸ್ಥೆಗಳ ಕ್ರಿಕೆಟ್‌...

ಮೈಕ್ರೋಸಾಫ್ಟ್ ಸರ್ವರ್ ದಿಢೀರ್ ಸ್ಥಗಿತ: ಜಗತ್ತಿನಾದ್ಯಂತ ಔಟ್‌ಲುಕ್, ಟೀಮ್ಸ್ ಮತ್ತು ಕೋಪೈಲಟ್ ಸೇವೆಗಳಲ್ಲಿ ವ್ಯತ್ಯಯ

ಜಾಗತಿಕ ದೈತ್ಯ ತಂತ್ರಜ್ಞಾನ ಸಂಸ್ಥೆಯಾಗಿರುವ ಮೈಕ್ರೋಸಾಫ್ಟ್‌ನ ಸರ್ವರ್‌ಗಳಲ್ಲಿ ಶುಕ್ರವಾರ ದಿಢೀರ್ ತಾಂತ್ರಿಕ...

Tag: ಪ್ಯಾಲೆಸ್ಟೀನ್