20,179 ಕಂದಮ್ಮಗಳ ನರಮೇಧ: ಪ್ಯಾಲೆಸ್ತೀನ್ ಜನಾಂಗೀಯ ಹತ್ಯೆಯ ಮಹಾದುರಂತ!

ಇವು ವಿಶ್ವಸಂಸ್ಥೆಯ ವಿಚಾರಣಾ ಆಯೋಗ ಮಾಡಿರುವ ಆರೋಪಗಳಲ್ಲ. ಬದಲಿಗೆ ನಮ್ಮ ಕರಳು ಕಿತ್ತುಬರುವಂತಹ ಸಾಕ್ಷ್ಯಾಧಾರಗಳ ಉಲ್ಲೇಖ. ಪ್ಯಾಲೆಸ್ತೀನಿ ಸಮಾಜದ ಅಸ್ತಿತ್ವವನ್ನೇ ಇತಿಹಾಸದ ಪುಟಗಳಿಂದ ಅಳಿಸಿಹಾಕಲು ವಿಶ್ವದ 'ದೊಡ್ಡಣ್ಣ'ನ ಬೆಂಬಲದೊಂದಿಗೆ ನಡೆಯುತ್ತಿರುವ ಈ ನರಮೇಧಕ್ಕೆ...

ಅಮೆರಿಕದಲ್ಲಿ ಯಾವುದೇ ನಿರ್ಧಾರ ಮಾಡುವುದು ಮೋದಿಯವರನ್ನು ಕೇಳಿ: ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿಕೆ ವೈರಲ್

ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ, ಪೊಲೀಸರು, ಅಧಿಕಾರಿಗಳೊಂದಿಗೆ ಜಗಳ ಮಾಡಿ ಸುದ್ದಿಯಾಗುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಅದಕ್ಕೆ ಕಾರಣವಾಗಿರುವುದು ಅವರು...

‘ನಾನು ಕ್ಷಮೆ ಕೇಳುತ್ತೇನೆ’: ಒತ್ತೆಯಾಳುಗಳ ಸಾವಿಗೆ ಇಸ್ರೇಲ್ ಪ್ರಧಾನಿ ಪ್ರತಿಕ್ರಿಯೆ

ಪ್ಯಾಲೆಸ್ತೀನ್‌ನ ಗಾಜಾಪಟ್ಟಿಯ ಸುರಂಗದಲ್ಲಿ ಆರು ಇಸ್ರೇಲಿ ಒತ್ತೆಯಾಳುಗಳ ಶವಗಳು ಪತ್ತೆಯಾಗಿದ್ದು, ಅವರ ಜೀವ ಉಳಿಸಲು ಸಾಧ್ಯವಾಗದ ಕಾರಣಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಪ್ರಜೆಗಳಲ್ಲಿ ಕ್ಷಮೆ ಕೋರಿದ್ದಾರೆ. ದಕ್ಷಿಣ ಗಾಜಾದ ರಾಫಾ...

ಗಾಜಾದ ಶಾಲೆ ಮೇಲೆ ಇಸ್ರೇಲ್‌ ದಾಳಿ – 90 ರಿಂದ 100 ಸಾವು; ಅತ್ಯಾಚಾರವನ್ನೂ ಸಂಭ್ರಮಿಸುತ್ತಿರುವ ಯಹೂದಿಗಳು

ಪ್ಯಾಲೇಸ್ತೀನ್‌ನ ಗಾಜಾ ನಗರದಲ್ಲಿ ಪ್ಯಾಲೆಸ್ತೀನಿಯರು ವಸತಿ ಪಡೆದಿದ್ದ ಶಾಲೆಯೊಂದರ ಮೇಲೆ ಇಸ್ರೇಲಿ ಪಡೆ ನಡೆಸಿದ ದಾಳಿಯಲ್ಲಿ ಸುಮಾರು 90ರಿಂದ 100 ಮಂದಿ ಸಾವನ್ನಪ್ಪಿದ್ದಾರೆ ಎಂದು ಗಾಜಾದ ಸಿವಿಲ್ ಡಿಫೆನ್ಸ್ ಏಜೆನ್ಸಿ ಹೇಳಿದೆ. "ಸಾವಿನ ಸಂಖ್ಯೆ...

ಜನಪ್ರಿಯ

ವಿಜಯಪುರ |ಅಹಿಂದ ಸಮುದಾಯಗಳ ಹಕ್ಕುಗಳಿಗಾಗಿ ಒಗ್ಗಟ್ಟಿನ ಹೋರಾಟಕ್ಕೆ ಕರೆ

ಅಹಿಂದ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಹಕ್ಕುಗಳನ್ನು ರಕ್ಷಿಸುವುದಾಗಿ ಭರವಸೆ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ Nvidia CEO ಸ್ಕ್ಯಾಮ್ ಹೂರಣವೇನು?

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ...

ಕ್ವಾಲ್‌ಕಾಮ್‌ನಲ್ಲಿ ಉದ್ಯೋಗ ಕಡಿತ: ಭಾರತದಲ್ಲಿ 1,000ಕ್ಕೂ ಅಧಿಕ ಸಿಬ್ಬಂದಿ ಕೆಲಸ ಕಳೆದುಕೊಳ್ಳುವ ಭೀತಿ!

ಜಾಗತಿಕವಾಗಿ ನಷ್ಟ ಮತ್ತು ಸವಾಲುಗಳನ್ನು ಎದುರಿಸುತ್ತಿರುವ ಪ್ರಮುಖ ಚಿಪ್‌ ತಯಾರಕ ಸಂಸ್ಥೆ...

ವಿಜಯಪುರ |ಆಶಾ ಕಾರ್ಯಕರ್ತೆಯರಿಗೆ ₹15 ಸಾವಿರ ಮಾಸಿಕ ಗೌರವಧನಕ್ಕೆ ಆಗ್ರಹ: ನ.17ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟ ಹೋರಾಟ

ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಮಾಸಿಕ ₹15 ಸಾವಿರ ನಿಶ್ಚಿತ ಗೌರವಧನ...

Tag: ಪ್ಯಾಲೆಸ್ತೀನ್-ಇಸ್ರೇಲ್ ಯುದ್ಧ