ಯುವತಿಯ ಅತ್ಯಾಚಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ 3.15 ಲಕ್ಷ ದಂಡ ವಿಧಿಸಿ ಸಿಂಧನೂರು ಮೂರನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.
ಮಹ್ಮದ್ ಚಾಂದಪಾಶ ಶಿಕ್ಷೆಗೊಳಗಾದ ಆರೋಪಿ....
ಬೇಕರಿಯಲ್ಲಿ ಮಹಿಳೆಯೊಬ್ಬರು ಖರೀದಿಸಿದ್ದ 'ಮೊಟ್ಟೆ ಪಫ್'ನಲ್ಲಿ ಸತ್ತ ಹಾವು ಇರುವುದು ಪತ್ತೆಯಾಗಿರುವ ಘಟನೆ ತೆಲಂಗಾಣದ ಮಹಬೂನಗರ್ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಸಂಬಂಧ ಪಫ್‌ಅನ್ನು ತಯಾರಿಸಿ, ಮಾರಾಟ ಮಾಡಿದ್ದ ಬೇಕರಿ ವಿರುದ್ಧ ಪೊಲೀಸ್ ಠಾಣೆಯಲ್ಲಿ...
ಶಿವಮೊಗ್ಗ ಮಾರಾಟಕ್ಕಿರುವ ಕಾರಿನ ಟ್ರಯಲ್ ನೋಡಿಕೊಂಡು ಬರುವುದಾಗಿ ತಿಳಿಸಿ ಕೊಂಡೊಯ್ದ ವ್ಯಕ್ತಿ ಮರಳಿ ಬಾರದೆ ವಂಚಿಸಿದ್ದಾನೆ. ಮಾಲೀಕರು ಕಾರಿಗಾಗಿ ಹುಡುಕಾಟ ನಡೆಸಿದಾಗ ಗೋವಾದಲ್ಲಿ ಅಡವಿಟ್ಟಿರುವುದಾಗಿ ತಿಳಿದು ಬಂದಿದೆ.
ಆರ್‌ಎಂಎಲ್ ನಗರದ ವ್ಯಕ್ತಿಯೊಬ್ಬರು ತಮ್ಮ ಕಾರು...
ಶಿವಮೊಗ್ಗ, ಸೌಜನ್ಯ ಮತ್ತಿತರ ಕೇಸುಗಳನ್ನು ಮುಂದಿಟ್ಟುಕೊಂಡು ಗೊಂದಲ ಮೂಡಿಸುವ ಕೆಲಸ ನಡೆಯುತ್ತಿದ್ದು, ಹಾಗಾಗಿ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರ ಗೊಳಿಸಲು ಹೋಗಬೇಡಿ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿಕೆ ನೀಡಿದ್ದಾರೆ.
ಗುರುವಾರ ಮಾಧ್ಯಮಗಾರರಿಗೆ ಪ್ರತಿಕ್ರಿಯಿಸಿದ ಅವರು,...
ಮಂಗಳೂರು ನಗರದಲ್ಲಿ 2022ರಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಓರ್ವನಾದ ಸೈಯದ್ ಯಾಸಿನ್ ಬ್ಯಾಂಕ್ ಖಾತೆಯನ್ನು ಸೀಜ್ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ
ಈ ಘಟನೆ ಸಂಬಂಧಿಸಿದಂತೆ ಇ.ಡಿ ಪಿಎಂಎಲ್‌ಎ...