ಶಿವಮೊಗ್ಗ, ನಿಂತಿರುವ ಲಾರಿಗೆ ಖಾಸಗಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವಾಗಿದ್ದು 15 ಜನರಿಗೆ ಗಾಯಗಳಾಗಿದೆ. ಇದರಲ್ಲಿ ಐದು ಜನ ಸೀರಿಯಸ್ ಆಗಿದ್ದಾರೆ.
ಗಾಜನೂರಿನ ಬಳಿ ನಿಂತಿದ್ದ ಲಾರಿಗೆ...
ಪೋಷಕರು ಬೈದಿದ್ದಕ್ಕೆ ಮನೆ ಬಿಟ್ಟು ಹೋಗಿದ್ದ ಅಕ್ಕ ತಂಗಿ ಪುಣೆಯಲ್ಲಿ ಪತ್ತೆ ಆಗಿರುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ.
ಹಾವೇರಿಯ ಅಬ್ದುಲ್ ಖಾದರ್ ಲೋಹಾರ್ ಪುತ್ರಿಯರಾದ ಉಮರ್ ಖೈರ್ ಫಾತಿಮಾ ಮತ್ತು ಉಮ್ಮಿ ಹಬೀಬಾ ನಾಪತ್ತೆಯಾಗಿದ್ದ...
ಸ್ನೇಹಿತರಿಬ್ಬರ ಜಗಳ ವಿಕೋಪಕ್ಕೆ ತಿರುಗಿದ ಪರಿಣಾಮ 12ವರ್ಷದ ಬಾಲಕನೊಬ್ಬ 15 ವರ್ಷದ ಬಾಲಕನಿಗೆ ಚಾಕು ಇರಿದು ಹತ್ಯೆ ಮಾಡಿರುವ ಘಟನೆ ಮೇ 12ರ ಸೋಮವಾರ ಸಂಜೆ ಹುಬ್ಬಳ್ಳಿಯ ಮೂರು ಸಾವಿರ ಮಠದ ಹತ್ತಿರ...
ಬೀದಿ ನಾಯಿಗಳ ದಾಳಿಗೆ ಮಹಿಳೆ ಬಲಿಯಾದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಚೋಳಿನ್ ಓಣಿಯಲ್ಲಿ ನಡೆದಿದೆ.
ಪ್ರೇಮವ್ವ ಶರಣಪ್ಪ ಚೋಳಿನ (52) ಮೃತ ಮಹಿಳೆ. ಪೂಜೆಗೆ ಹೂವು ತರಲು ಹೋಗುವ ವೇಳೆ ಏಕಾಏಕಿ...
ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರ ತಾಲ್ಲೂಕಿನ ಮಾಳನಾಯಕನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಸೋಮವಾರ ರಾತ್ರಿ ತಾಲೂಕಿನ ತುಮ್ಮಿನಕಟ್ಟಿ ರಸ್ತೆಯ ಮಾಳನಾಯನಹಳ್ಳಿ ಕ್ರಾಸ್...