ಜಮೀನಿನಲ್ಲಿ ಎರಡು ನಾಡಬಾಂಬ್ ಪತ್ತೆಯಾಗಿದ್ದು, ನಾಯಿ ಕಚ್ಚಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಜಲ್ಲಾಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಲ್ಲಿಕಾರ್ಜುನ ಗೌಡ ಎಂಬುವವರ ಜಮೀನಿನಲ್ಲಿ ದುಷ್ಕರ್ಮಿಗಳು ಒಟ್ಟು ಮೂರು ನಾಡ ಬಾಂಬುಗಳನ್ನು...
ಆಳಂದ ತಾಲ್ಲೂಕಿನ ಖಜೂರಿ ಗ್ರಾಮದ ಕೋರಣೇಶ್ವರ ವಿರಕ್ತಮಠದ ಬಾವಿಗೆ ವಿಷಕಾರಿ ಕ್ರಿಮಿನಾಶಕ ಔಷಧ ಎಸೆದ ಆರೋಪದಡಿ ಮಠದಿಂದ ವಿಮುಕ್ತಗೊಂಡಿರುವ ಓರ್ವ ಸ್ವಾಮೀಜಿ ಹಾಗೂ ಒಬ್ಬ ಮಹಿಳೆ ವಿರುದ್ಧ ಆಳಂದ ಠಾಣೆಯಲ್ಲಿ ಶುಕ್ರವಾರ ಪ್ರಕರಣ...
ಸೇನಾಧಿಕಾರಿಯೊಬ್ಬರು ತನ್ನ ಕಿರಿಯ ಸಹೋದ್ಯೋಗಿ (ಕರ್ನಲ್) ಪತ್ನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸೇನಾಧಿಕಾರಿ ವಿರುದ್ಧ ಮೇಘಾಲಯದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತನ್ನ ಪತ್ನಿಗೆ ಬ್ರಿಗೇಡಿಯರ್ ಶ್ರೇಣಿಯ ಹಿರಿಯ ಅಧಿಕಾರಿ ಲೈಂಗಿಕ...
ರಾಮ ಮಂದಿರ ಟ್ರಸ್ಟ್‌ಗೆ ಅಕ್ರಮವಾಗಿ ದೇವಾಲಯದ ಭೂಮಿ ಮಾರಾಟ ಮಾಡಿದ ಆರೋಪದಲ್ಲಿ ಅಯೋಧ್ಯೆಯ ಮಂದಿರವೊಂದರ ಮಾಜಿ ಅರ್ಚಕರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಅಯೋಧ್ಯೆಯ ದೇವಾಲಯದ ಮಾಜಿ...
ಮಾಂಗಲ್ಯ ಸರಗಳ್ಳತನ ಮಾಡಿ ತಲೆಮಾರಿಸಿಕೊಂಡಿದ್ದ ಆರೋಪಿಯನ್ನು ಹಾವೇರಿ ದನದ ಮಾರುಕಟ್ಟೆಯ ಹತ್ತಿರ ಪೊಲೀಸರು ಬಂಧಿಸಿದ್ದಾರೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರು ಕುಮಾರ ನಗರದ ಮಹಿಳೆಯ ಮಾಂಗಲ್ಯ ಸರವನ್ನು ಕಳ್ಳತನ ಮಾಡಿದ್ದು, ಹಾನಗಲ್ ಠಾಣೆಯಲ್ಲಿ...