ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಆನೆ ತುಳಿತದಿಂದ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲ್ಲೂಕಿನ ಬಂಡೀಗುಡ್ಡದಲ್ಲಿ ನಿನ್ನೆ ರಾತ್ರಿ ನಡೆದಿದೆ. ತಾಲೂಕಿನ ಬಂಡಿಗುಡ್ಡ ಗ್ರಾಮದ ಕುಮಾರ್ (53) ಮೃತ ದುರ್ದೈವಿಯಾಗಿದ್ದಾನೆ.
ವಿಐಎಸ್ ಎಲ್ ಭೂಮಿಯ ಕಾವಲು...
ತಂದೆ ಸೇದಿ ಬಿಸಾಕಿದ್ದ ಬೀಡಿಯ ತುಂಡನ್ನು ನುಂಗಿ ಹತ್ತು ತಿಂಗಳ ಮಗು ಸಾವನ್ನಪ್ಪಿದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.
ನಗರದ ಅಡ್ಯಾರ್ನಲ್ಲಿ ವಾಸವಾಗಿದ್ದ ಬಿಹಾರ ಮೂಲದ ದಂಪತಿಯ 10 ತಿಂಗಳ ಮಗು ಅನೀಶ್ ಕುಮಾರ್...
ಮನೆಯಲಿದ್ದ ಚಿನ್ನಭರಣಗಳನ್ನು ಕಳ್ಳತನ ಮಾಡಿದ ಪ್ರಕರಣದಲ್ಲಿ ಓರ್ವ ಆರೋಪಿ 3 ವರ್ಷ ಜೈಲು ಶಿಕ್ಷೆ ಹಾಗೂ 10,000 ದಂಡ ವಿಧಿಸಿ ತೀರ್ಪು ನೀಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.
ಬೆಂಗಳೂರಿನ ಆನೇಕಲ್...
ಚಿಕ್ಕಮಗಳೂರು ಜಿಲ್ಲೆ ಕಡೂರು ಪಟ್ಟಣದ ಕನಕ ವೃತ್ತದಲ್ಲಿ ಎರಡು ಯುವಕರ ಗುಂಪಿನೊಂದಿಗೆ ಮಾತಿನ ಚಕಮಕಿ ನಡೆದು ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಕ್ಷುಲ್ಲಕ ಕಾರಣಕ್ಕಾಗಿ ಎರಡು ಕೋಮಿನ ಯುವಕರ ಗುಂಪಿನ ನಡುವೆ ಜಗಳ...
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕು ಆನವಟ್ಟಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಜಡೆ ಗ್ರಾಮದಲ್ಲಿ ವ್ಯಕ್ತಿಯೊಬ್ಬನನ್ನು ಕತ್ತರಿಯಿಂದ ಇರಿದು ಹತ್ಯೆ ಮಾಡಲಾಗಿದೆ. ಈ ಸಂಬಂಧ ಆನವಟ್ಟಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ...