ಶಿವಮೊಗ್ಗ, ಬಾಲರಾಜ ಅರಸ್ ರಸ್ತೆಯಲ್ಲಿರುವ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಯು.ಪಿ.ಎಸ್‌ಗೆ ಅಳವಡಿಸಿದ್ದ ಬ್ಯಾಟಿರಿಗಳು ಕಳ್ಳತನವಾಗಿವೆ. ಒಟ್ಟು 24 ಬ್ಯಾಟರಿಗಳು ಕಳ್ಳತನವಾಗಿವೆ ಎಂದು ನ್ಯಾಯಾಲಯದ ಪ್ರಭಾರ ಮುಖ್ಯ ಆಡಳಿತಾಧಿಕಾರಿ ದೂರು ನೀಡಿದ್ದಾರೆ....
ನಗರದ ವಾರ್ಡ 8 ರಲ್ಲಿ ಎರಡು ಅಂತಸ್ತಿನ ಕಟ್ಟಡ ವಾಲಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆ ಅಧಿಕಾರಿಗಳು ಕಟ್ಟಡ ತೆರವು ಕಾರ್ಯಾಚರಣೆ ಪ್ರಾರಂಭಿಸಿದರು. ಪಾಲಿಕೆ ಅಭಿಯಂತರ ಬಸವರಾಜ ನೇತೃತ್ವದ ಅಧಿಕಾರಿಗಳ ತಂಡ ಜೆಸಿಬಿಗಳೊಂದಿಗೆ...
ಧರ್ಮಸ್ಥಳ ಗ್ರಾಮ ವ್ಯಾಪ್ತಿಯಲ್ಲಿ ಹಲವಾರು ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಿಕ ಗುರುತಿಸಿದ 11ನೇ ಸ್ಥಳದಲ್ಲಿ ಆ. 4ರಂದು ಕಳೇಬರಕ್ಕಾಗಿ ಶೋಧ ಕಾರ್ಯ ನಡೆಯಲಿದೆ.
ಅನಾಮಿಕ ವ್ಯಕ್ತಿ ತಿಳಿಸಿರುವಂತೆ ಜು. 28ರಿಂದ...
ಶಿವಮೊಗ್ಗ, 2024 ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ ವ್ಯಕ್ತಿಯೊಬ್ಬನು 15 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯವನ್ನೆಸಗಿದ ಪ್ರಕರಣ ಸಾಬೀತಾದ ಹಿನ್ನಲೆಯಲ್ಲಿ ಆರೋಪಿತನಿಗೆ 20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ರೂ 1,61,000/-...
ಶಿವಮೊಗ್ಗ, ಬ್ಯಾಂಕಿನಿಂದ ಹಿಂತಿರುಗುಷ್ಟರಲ್ಲಿ ಬೈಕ್ ಕಳ್ಳತನವಾದ ಘಟನೆ ಶಿವಮೊಗ್ಗದ ಗಾರ್ಡನ್ ಏರಿಯಾದ ಬ್ಯಾಂಕ್ ಆಫ್ ಮಹಾರಾಷ್ಟ್ರದ ಎದುರು ಘಟನೆ ನಡೆದಿದೆ.
ಬೈರಪ್ಪ ಎಂಬುವವರು ಬೈಕ್ ನಿಲ್ಲಿಸಿ ಬ್ಯಾಂಕಿಗೆ ಹೋಗಿದ್ದರು. ಕೆಲವೇ ನಿಮಿಷದಲ್ಲಿ ಕೆಲಸ...