ಐಐಟಿ ದೆಹಲಿಯ ಎಂಎಸ್‌ಸಿ ವಿದ್ಯಾರ್ಥಿ ಋಷಿಕೇಶ್ ಕುಮಾರ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಐದನೇ ದಿನವೂ ಮುಂದುವರಿದಿದೆ. ಪ್ರತಿಭಟನೆ ಕಾವು ಪಡೆದುಕೊಂಡಿದ್ದು, ಐಐಟಿ ಆಡಳಿತ ಮತ್ತು ವಿದ್ಯಾರ್ಥಿಗಳ...
ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಖಂಡಿಸಿ ವಿವಿಧ ದಲಿತಪರ ಸಂಘಟನೆಗಳು, ಬಿಎಸ್‌ಪಿ ಹಾಗೂ ಒಳ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಭಾನುವಾರ ಬೃಹತ್ ಬೈಕ್ ರ್ಯಾಲಿ ನಡೆಸಲಾಯಿತು.
ದೇವದುರ್ಗ...
ದೇವದುರ್ಗ ತಾಲ್ಲೂಕಿನ ಹದ್ದಿನಾಳ ಗ್ರಾಮದ ದಲಿತ ಯುವಕ ಭೂಮಾನಂದನ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಮೃತನ ಕುಟುಂಬಕ್ಕೆ ಸೂಕ್ತ ರಕ್ಷಣೆ ಹಾಗೂ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾಳೂರು ವ್ಯಾಪ್ತಿಯ ಪ್ರವಾಸಿ ತಾಣದ ಸೌಂದರ್ಯ ಹಾಗೂ ನೈರ್ಮಲ್ಯ ಕಾಪಾಡಲು ಹೋದ ಸ್ಥಳೀಯ ಯುವಕನಿಗೆ ಪುಂಡರ ಗುಂಪೊಂದು ಕುತ್ತಿಗೆಗೆ ಕೈಹಾಕಿ ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.
ಮೈದಾಡಿ...
ಬಹುಕಾಲದಿಂದ ಬಾಕಿ ಉಳಿದಿದ್ದ ಬೊಫೋರ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಹಿಂದೂಜಾ ಸಹೋದರರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸಿದ್ದ ದೆಹಲಿ ಹೈಕೋರ್ಟ್‌ನ 2005ರ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು...