ಶಿವಮೊಗ್ಗ, ರಾಜೀಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಇತ್ಯರ್ಥಪಡಿಸುವ ಲೋಕ್ ಅದಾಲತ್ ಕಾರ್ಯಕ್ರಮ ಜು..12 ರಂದು ಜಿಲ್ಲೆಯಲ್ಲಿ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಇತ್ಯರ್ಥವಾಗಿ ಲೋಕ್ ಅದಾಲತ್ ಯಶಸ್ವಿಯಾಗಲು...
ಪ್ರಥಮ ದರ್ಜೆಯ ಗುತ್ತಿಗೆದಾರ ಶಿವಾನಂದ ಕುನ್ನೂರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ಕಾಲಿಗೆ ಗುಂಡು ಹಾರಿಸಿರುವ ಘಟನೆ ಹಾನಗಲ್ ತಾಲೂಕಿನ ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೊಂಡೋಜಿ ಕ್ರಾಸ್ ಬಳಿ ಗುರುವಾರ ನಡೆದಿದೆ.
ಆರೋಪಿಗಳಾದ...
ಬಾಲ್ಯ ವಿವಾಹಗಳ ತಡೆಗಟ್ಟಲು ಬಲಿಷ್ಠ ಕಾನೂನುಗಳು ಜಾರಿಗೆ ಬಂದರೂ ಜನರಿಗೆ ಇನ್ನೂ ಅದರ ಅರಿವು ಹಾಗೂ ಜಾಗೃತವಾಗಿಲ್ಲ. ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಬಳ್ಳಾರಿಯ ಸಿರಗುಪ್ಪ ತಾಲೂಕಿನ ಮೋಕಾ ಠಾಣೆಯ ವಲಯ ವ್ಯಾಪ್ತಿಯಲ್ಲಿ ಪ್ರಕರಣ...
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಆನೆ ತುಳಿತದಿಂದ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲ್ಲೂಕಿನ ಬಂಡೀಗುಡ್ಡದಲ್ಲಿ ನಿನ್ನೆ ರಾತ್ರಿ ನಡೆದಿದೆ. ತಾಲೂಕಿನ ಬಂಡಿಗುಡ್ಡ ಗ್ರಾಮದ ಕುಮಾರ್ (53) ಮೃತ ದುರ್ದೈವಿಯಾಗಿದ್ದಾನೆ.
ವಿಐಎಸ್ ಎಲ್ ಭೂಮಿಯ ಕಾವಲು...
ತಂದೆ ಸೇದಿ ಬಿಸಾಕಿದ್ದ ಬೀಡಿಯ ತುಂಡನ್ನು ನುಂಗಿ ಹತ್ತು ತಿಂಗಳ ಮಗು ಸಾವನ್ನಪ್ಪಿದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.
ನಗರದ ಅಡ್ಯಾರ್‌ನಲ್ಲಿ ವಾಸವಾಗಿದ್ದ ಬಿಹಾರ ಮೂಲದ ದಂಪತಿಯ 10 ತಿಂಗಳ ಮಗು ಅನೀಶ್ ಕುಮಾರ್...