ಲೋಕಸಭಾ ಚುನಾವಣೆ | ಪ್ರಕಾಶ್ ಅಂಬೇಡ್ಕರ್‌ಗೆ ಎಐಎಂಐಎಂ ಬೆಂಬಲ: ಓವೈಸಿ

ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದ ಅಕೋಲಾ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ವಂಚಿತ್ ಬಹುಜನ ಅಘಾಡಿ (ವಿಬಿಎ) ನಾಯಕ ಪ್ರಕಾಶ್ ಅಂಬೇಡ್ಕರ್‌ಗೆ ಎಐಎಂಐಎಂ ಬೆಂಬಲ ನೀಡಲಿದೆ ಎಂದು ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಘೋಷಿಸಿದ್ದಾರೆ.ಡಾ. ಬಿ ಆರ್...

ಕಾಂಗ್ರೆಸ್, ಎನ್‌ಸಿಪಿ ಅಹಂ ಬದಿಗಿಡಲಿ: ಪ್ರಕಾಶ್ ಅಂಬೇಡ್ಕರ್‌ ನೇತೃತ್ವದ ವಿಬಿಎ ಆಕ್ರೋಶ

"ಕಾಂಗ್ರೆಸ್ ಮತ್ತು ಶರದ್ ಪವಾರ್ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿ ಕೂಟವು ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವಾಗಲೂ ಪ್ರಕಾಶ್ ಅಂಬೇಡ್ಕರ್ ನೇತೃತ್ವದ ವಂಚಿತ್ ಬಹುಜನ ಅಘಾಡಿ (ವಿಬಿಎ)ಯನ್ನು ನಿರ್ಲಕ್ಷಿಸಿದೆ"...

ವಿಜಯಪುರ | ಮೇ 27ರಿಂದ ‘ಮೇ ಸಾಹಿತ್ಯ ಮೇಳ’: ಹರ್ಷ ಮಂದರ್, ತೀಸ್ತಾ, ಪ್ರಕಾಶ್ ಅಂಬೇಡ್ಕರ್ ಭಾಗಿ

‘ಭಾರತೀಯ ಪ್ರಜಾತಂತ್ರ – ಸವಾಲು ಮೀರುವ ದಾರಿಗಳು’ ವಿಷಯದ ಕುರಿತು ಚರ್ಚೆಎರಡು ದಿನಗಳ ಕಾಲ ನಡೆಯಲಿರುವ 9ನೇ ವರ್ಷದ ಮೇಳದಲ್ಲಿ ಆರು ಗೋಷ್ಠಿಬಂಡಾಯ ಸಾಹಿತ್ಯದ ನೆಲೆಯಲ್ಲಿ ಕಳೆದ ಒಂಭತ್ತು ವರ್ಷಗಳಿಂದ ನಿರಂತರವಾಗಿ ನಡೆದು...

ಜನಪ್ರಿಯ

ದಾವಣಗೆರೆ | ಭ್ರಷ್ಟಾಚಾರ, ಜನವಿರೋಧಿ ನೀತಿಗೆ ಬೇಸತ್ತಿರುವ ಜನತೆ ಬಿಜೆಪಿಗೆ ಬೆಂಬಲಿಸುತ್ತಾರೆ: ಮೋದಿ ವಿಶ್ವಾಸ

ಕಾಂಗ್ರೆಸ್ ಪಾಪದ ಕೆಲಸಕ್ಕೆ ಕರ್ನಾಟಕದ ಜನತೆ ಲೋಕಸಭೆ ಚುನಾವಣೆಯಲ್ಲಿ ಸೂಕ್ತ ಉತ್ತರ...

ವಿಶ್ಲೇಷಣೆ | ಒಬಿಸಿ ಮೀಸಲಾತಿ ಮತ್ತು ಬೂಟಾಟಿಕೆಯ ಬಿಜೆಪಿ

ಮೀಸಲಾತಿ ಮಿತಿ ಮೀರಲು ಅಂಕಿ-ಅಂಶಗಳು ಅಗತ್ಯ. ಜಾತಿಗಣತಿ ಆ ಕೊರತೆಯನ್ನು ನೀಗುತ್ತದೆ....

ಮೀಸಲಾತಿಯನ್ನು ಆರ್‌ಎಸ್‌ಎಸ್‌ ಬೆಂಬಲಿಸಲಿದೆ: ಮೋಹನ್ ಭಾಗವತ್

ರಾಷ್ಟ್ರೀಯ ಸ್ವಯಂ ಸೇವಾ ಸಂಘ  ಯಾವಾಗಲು ಮೀಸಲಾತಿಯನ್ನು ಬೆಂಬಲಿಸಲಿದೆ ಹಾಗೂ ದೇಶದಲ್ಲಿ...

ಬೆಂಗಳೂರು | ಕಳೆದ 8 ವರ್ಷಗಳಲ್ಲಿ 2ನೇ ಅತಿ ಹೆಚ್ಚು ಉಷ್ಣಾಂಶ ದಾಖಲಾದ ದಿನ

ಬೆಂಗಳೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ ಅಂದರೆ, ಬರೋಬ್ಬರಿ 38 ಡಿಗ್ರಿ ಸೆಲ್ಸಿಯಸ್...

Tag: ಪ್ರಕಾಶ್ ಅಂಬೇಡ್ಕರ್