ಎಸ್ಐಆರ್ ಪ್ರಕ್ರಿಯೆ ಅವೈಜ್ಞಾನಿಕವಾಗಿ ನಡೆದಿದ್ದು, ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಇದರಿಂದ ಲಕ್ಷಾಂತರ ಮಂದಿ ಅರ್ಹ ಮತದಾರರನ್ನು ಕರಡು ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ಆರೋಪಿಸಿದ ಅವರು, ಎಸ್ಐಆರ್ ಪ್ರಕ್ರಿಯೆ ಕುರಿತು ಜಾಗೃತಿ ಮೂಡಿಸಿ ಬಳಿಕ...
ಬಿಜೆಪಿಗೆ ಸೋಲಿನ ಭೀತಿ ಶುರುವಾಗಿದೆ. ಆದ್ದರಿಂದಲೇ ಡಿಲಿಮಿಟೇಷನ್ ಮತ್ತು ಎಸ್ಐಆರ್ ಪ್ರಕ್ರಿಯೆಗಳನ್ನು ಮುಂದಿಟ್ಟುಕೊಂಡು ಬರುತ್ತಿದ್ದಾರೆ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಆರೋಪಿಸಿದರು.
ನಗರದ ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಶನಿವಾರ ನಡೆದ ಕಾಂಗ್ರೆಸ್ ರಾಷ್ಟ್ರೀಯ...
ತಮ್ಮ ಮತದಾರರ ಗುರುತಿನ ಚೀಟಿಯಯನ್ನು 'ಪರ್ಮನೆಂಟ್ಲಿ ಶಿಫ್ಟೆಡ್' ಎಂದು ಉಲ್ಲೇಖಿಸಿ, ಮತದಾನದ ಹಕ್ಕನ್ನು ಕಸಿಯಲು ಯತ್ನಿಸಲಾಗುತ್ತಿದೆ ಎಂದು ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಚುನಾವಣಾ ಆಯೋಗದ (ECI) ವಿರುದ್ಧ ಗಂಭೀರ...
'ಮಾರಿಕೊಂಡ ಮಾಧ್ಯಮಗಳು' ಎಂದು ನಾನು ಕರೆದಿರುವುದು ಕೇವಲ ಲೇವಡಿ ಅಥವಾ ವ್ಯಂಗ್ಯವಲ್ಲ. ಬದಲಿಗೆ ಅದು ನನ್ನ ಆಳವಾದ ನೋವು ಮತ್ತು ಆತಂಕವನ್ನು ಪ್ರತಿಫಲಿಸುತ್ತದೆ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ...
ನಾನು ಸೌಜನ್ಯ ಅತ್ಯಾಚಾರ ಮತ್ತು ಕೊಲೆಯ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಸೌಜನ್ಯಳಿಗೆ ನ್ಯಾಯ ದೊರೆಯಬೇಕೆಂದು ಹೇಳುತ್ತಿದ್ದೇನೆ. ಧರ್ಮಸ್ಥಳದ ವಿರುದ್ಧ ಯಾವ ಷಡ್ಯಂತ್ರವನ್ನೂ ಮಾಡಿಲ್ಲ. ನನಗೂ ಆಪಾದಿತ 200 ಕೋಟಿ ರೂ. ಡೀಲ್ಗೂ ಯಾವುದೇ...