ಹಿಮಾಚಲ ಪ್ರದೇಶದಲ್ಲಿ ಕಳೆದ 64 ದಿನಗಳಲ್ಲಿ ಮಾನ್ಸೂನ್ ಭೀಕರ ವಿಪತ್ತನ್ನುಂಟುಮಾಡಿದೆ. ಜೂನ್ 30ರಿಂದ ಸೆಪ್ಟೆಂಬರ್ 1ರವರೆಗಿನ ಅವಧಿಯಲ್ಲಿ ಭೂಕುಸಿತ, ಪ್ರವಾಹಕ್ಕೆ ಸಿಲುಕಿ ರಾಜ್ಯದ ಒಟ್ಟು 259 ಮಂದಿ ಸಾವನ್ನಪ್ಪಿದ್ದಾರೆ. ಹಿಮಾಚಲ ಪ್ರದೇಶದಲ್ಲಿ...
ಪ್ರಕೃತಿ ವಿಕೋಪದ ಸಂದರ್ಭಗಳಲ್ಲಿ ಸಾರ್ವಜನಿಕರ ಸಂಕಷ್ಟಕ್ಕೆ ಅಧಿಕಾರಿಗಳು ಮಾನವೀಯತೆ ಹಾಗೂ ತುರ್ತು ಸ್ಪಂದನೆಯೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಆರೋಗ್ಯ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ...
ಮುಂಗಾರು ಹಿನ್ನೆಲೆ ವಿಜಯಪುರ ಜಿಲ್ಲೆಯಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪ ಹಾಗೂ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತ ಸರ್ವಸನ್ನದ್ಧವಾಗಿದ್ದು, ಪ್ರಕೃತಿ ವಿಕೋಪ ಸಂಭವಿಸಿದ ವೇಳೆ ಜೀವ ಹಾನಿಯಾಗದಂತೆ ಮುಂಜಾಗ್ರತೆ ವಹಿಸುವುದು ಪ್ರತಿಯೊಬ್ಬ ಅಧಿಕಾರಿಯ...
ದಾವಣಗೆರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು "ಶಕ್ತಿ ಸದನ ಶುಭೋಧಯ ಸ್ವಾಧಾರ ಗೃಹ" ರವರ ಸಂಯುಕ್ತ ಆಶ್ರಯದಲ್ಲಿ "ಸಂಕಷ್ಟದಲ್ಲಿರುವ ಮಹಿಳೆಯರಿಗೆ ಉಚಿತ...
ಬೀದರ್ ಜಿಲ್ಲೆಯ ಅತಿವೃಷ್ಟಿ ಪ್ರದೇಶಗಳಿಗೆ ಪ್ರಕೃತಿ ವಿಕೋಪ ನಿರ್ವಹಣಾ ಪ್ರಧಾನ ಕಾರ್ಯದರ್ಶಿ ಮುನೀಶ್ ಮೌದ್ಗಿಲ್ ಅವರು ಭಾನುವಾರ ಭೇಟಿ ನೀಡಿ ಬೆಳೆ ಹಾನಿ ಪರಿಶೀಲನೆ ನಡೆಸಿದರು.
ಬೀದರ ತಾಲೂಕಿನ ಕಮಠಾಣ, ಬಗದಲ್, ಭಾಲ್ಕಿ ತಾಲೂಕಿನ...