ಕರ್ನಾಟಕ ಪ್ರದೇಶ ಕಾಂಗ್ರೆಸ್ (ಕೆಪಿಸಿಸಿ) ಪ್ರಚಾರ ಸಮಿತಿಗೆ ರಾಜ್ಯದ ಜಿಲ್ಲೆಗಳಿಗೂ ಜಿಲ್ಲಾ ಅಧ್ಯಕ್ಷರನ್ನು ನೇಮಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಕೆಪಿಸಿ ಪ್ರಚಾರ ಸಮಿತಿಗೆ ಕಾಂಗ್ರೆಸ್ ಮುಖಂಡ ಡೆನಿಸ್ ಡಿ’ಸಿಲ್ವಾ ಅವರನ್ನು ನೇಮಿಸಲಾಗಿದೆ.
ಕೆಪಿಸಿಸಿ...
ವಕೀಲರು ಹಾಗೂ ಮಾತಿನ ಚಾತುರ್ಯತೆ ಎಂಬ ಹೆಗ್ಗಳಿಕೆ ಗಳಿಸಿರುವ ಸುಧೀರ್ ಕುಮಾರ್ ಮುರೊಳ್ಳಿ ಅವರನ್ನು ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯ ಸಂಯೋಜಕರಾಗಿ ನೇಮಿಸಲಾಗಿದೆ.
ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ, ಸುಧೀರ್...