ಮಂಗಳೂರು | ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ, ಸುಳ್ಳು ಪ್ರಚಾರ; ಓರ್ವನ ಸೆರೆ

ಸಾಮಾಜಿಕ ಜಾಲತಾಣವಾದಲ್ಲಿ ಕೋಮುದ್ವೇಷ ಮತ್ತು ಸುಳ್ಳು ಆರೋಪಗಳನ್ನು ಪ್ರಚಾರ ಮಾಡಿದ ಆರೋಪದಲ್ಲಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕುಳಾಯಿ ಗ್ರಾಮದ ಕೆ.ಕೆ....

ಧಾರವಾಡ | ಚುನಾವಣಾ ಪ್ರಚಾರಕ್ಕೆ ಏಕನಾಥ ಶಿಂಧೆ ಕರೆಸಿ ಕನ್ನಡಿಗರಿಗೆ ಬಿಜೆಪಿಯಿಂದ ಅವಮಾನ: ಸಚಿವ ಸಂತೋಷ್‌ ಲಾಡ್‌

ಕರ್ನಾಟಕದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಕಳಸಾ-ಬಂಡೂರಿ ಮತ್ತು ಮಹಾದಾಯಿ ಯೋಜನೆಗಳಿಗೆ ವಿರೋಧ ವ್ಯಕ್ತಪಡಿಸುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ತಮ್ಮ ಚುನಾವಣಾ ಪ್ರಚಾರಕ್ಕೆ ಕರೆಸಿ...

ವಿಜಯಪುರ | ಕ್ಷೇತ್ರದ ಸಂಸದ ಹದಿನೈದು ವರ್ಷದಿಂದ ಕೆಲಸವಿಲ್ಲದೇ ಕಾಲಿ ಕುಳಿತಿದ್ದಾರೆ: ಶಿವಾನಂದ್‌ ಪಾಟೀಲ್

ಭೂಮಿ ಕೂಡ ಮೂರು ವರ್ಷಕ್ಕೊಮ್ಮೆ ಹೊಸ ಬೆಳೆ ಕೊಡುತ್ತೆ. ಆದರೆ, ಸದ್ಯದ ಸಂಸದ ಹದಿನೈದು ವರ್ಷದಿಂದ ಕೆಲಸವಿಲ್ಲದೇ ಕಾಲೂರಿ ಕುಳಿತಿದ್ದಾರೆ ಎಂದು ಸಕ್ಕರೆ ಹಾಗೂ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಕಿಡಿ ಕಾರಿದರು. ಸೋಮವಾರ...

ಪಕ್ಷ ಸೂಚಿಸಿದರೆ ಕುಮಾರಸ್ವಾಮಿ ಪರ ಪ್ರಚಾರ: ಸುಮಲತಾ ಅಂಬರೀಶ್

“ವಾರದ ಹಿಂದೆಯಷ್ಟೇ ಬಿಜೆಪಿ ಸೇರ್ಪಡೆಯಾಗಿದ್ದೇನೆ. ಪಕ್ಷಕ್ಕಾಗಿ ತ್ಯಾಗ ಮಾಡಿದ್ದೇನೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ಎನ್‌ಡಿಎ ಅಭ್ಯರ್ಥಿ ಎಚ್‌ಡಿ ಕುಮಾರಸ್ವಾಮಿ ಅವರಿಗೆ ನನ್ನ ಬೆಂಬಲ ಇದೆ. ಪಕ್ಷ ಸೂಚಿದರೆ, ಪಕ್ಷದ ಅಭ್ಯರ್ಥಿಗಳ ಪರ...

ಬೆಂಗಳೂರು ಗ್ರಾಮಾಂತರ | ಕಾಂಗ್ರೆಸ್‌ನ ಡಿ.ಕೆ. ಸುರೇಶ್ ಪರ ನಟ ದರ್ಶನ್ ಪ್ರಚಾರ

ಲೋಕಸಭಾ ಚುನಾವಣೆಯ ಹಿನ್ನೆಲೆ, ರಾಜ್ಯದಲ್ಲಿ ರಾಜಕೀಯ ಪಕ್ಷದ ಅಭ್ಯರ್ಥಿಗಳು ಪ್ರಚಾರ ಭರಾಟೆ ಜೋರಾಗಿದೆ. ಇತ್ತೀಚೆಗೆ, ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರಿದ ನಂತರ ಅವರ ಮಾನಸ ಪುತ್ರ ನಟ ದರ್ಶನ್ ಅವರ...

ಜನಪ್ರಿಯ

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭಿರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

Tag: ಪ್ರಚಾರ