ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್‌ನ ಅಧಿಕೃತ 'ಎಕ್ಸ್' ಖಾತೆಯಲ್ಲಿ ಆಕ್ಷೇಪಾರ್ಯ ಪೋಸ್ಟ್ ಮಾಡಲಾಗಿತ್ತು ಎಂಬ ಆರೋಪದ ಮೇಲೆ ಅಪರಿಚಿತ ವ್ಯಕ್ತಿಯ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಗಲಭೆಗೆ ಪ್ರಚೋದನೆ ನೀಡುವ ಉದ್ದೇಶದಿಂದ ಪೋಸ್ಟ್...
ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿದ್ದ ಪ್ರಚೋದನಕಾರಿ ಪೋಸ್ಟ್‌ನಿಂದಾಗಿ ಹಿಂಸಾಚಾರ ನಡೆದಿದ್ದು, ಸುಮಾರು 50 ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಗುಜರಾತ್‌ನ ವಡೋದರಾದಲ್ಲಿ ನಡೆದಿದೆ.
ಕೆಲವು ಕಿಡಿಗೇಡಿಗಳು ಇಸ್ಲಾಂ ಧರ್ಮವನ್ನು ಅಪಮಾನಿಸುವ ಪೋಸ್ಟ್‌ಅನ್ನು ಸಾಮಾಜಿಕ ಜಾಲತಾಣದಲ್ಲಿ...