ʼಪೊಲೀಸ್ ಕಣ್ಗಾವಲಿನಲ್ಲಿರುವವರೇ ಪ್ರಜಾಪ್ರಭುತ್ವ ನಿಜವಾದ ರಕ್ಷಕರು'
'ಹೋರಾಟದ ಕಿಚ್ಚು ಕಡಿಮೆಯಾಗುತ್ತಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ'
ಬ್ರಿಟಿಷರ ಆಳ್ವಿಕೆಯ ಗುಲಾಮಗಿರಿಯಿಂದ ಹೊರ ಬರಲು ಲಕ್ಷಾಂತರ ದೇಶ ಭಕ್ತರು ಸರ್ವವನ್ನೂ ತ್ಯಾಗ ಮಾಡಿ ಗಳಿಸಿದ ಸ್ವಾತಂತ್ರ್ಯ ಹರಣವಾಗುತ್ತಿದೆ. ಪ್ರಜಾಪ್ರಭುತ್ವ ಮತ್ತು...