ಯಾದಗಿರಿ | ಸಂವಿಧಾನ, ಪ್ರಜಾಪ್ರಭುತ್ವ ಉಳುವಿಗಾಗಿ ಕಾಂಗ್ರೆಸ್‌ಗೆ ಬೆಂಬಲ; ದಸಂಸ ತೀರ್ಮಾನ

2024ರ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳುವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌ಗೆ ಬೆಂಬಲ ನೀಡಲು ದಸಂಸ ತೀರ್ಮಾನಿಸಿದೆ ಎಂದು ದಲಿತ ಸಂಘರ್ಷ ಸಮಿತಿ ಮುಖಂಡರು ಹೇಳಿದ್ದಾರೆ. ಯಾದಗಿರಿ ಜಿಲ್ಲೆಯ ದಸಂಸ ನಗರದ ಪತ್ರಿಕಾ ಭವನದಲ್ಲಿ...

ಕಲಬುರಗಿ | ಪ್ರಜಾಪ್ರಭುತ್ವದ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌ಗೆ ಬೆಂಬಲ: ದಸಂಸ

2024ರ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲಿಸುವುದಾಗಿ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಕಲಬುರಗಿಯಲ್ಲಿ ಸುದ್ದಿಗೋಷ್ಟಿ ನಡೆಸಿದರು. ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ...

ಗದಗ | ಕಡ್ಡಾಯ ಮತದಾನದಿಂದ ಪ್ರಜಾಪ್ರಭುತ್ವ ಸದೃಢ; ತಾಪಂ ಇಒ ವಿಶ್ವನಾಥ ಹೊಸಮನಿ

ಭಾರತದ ಸಂವಿಧಾನ ಜಾತಿ, ಧರ್ಮ, ಬಡವ ಶ್ರೀಮಂತ ಎನ್ನದೆ ಎಲ್ಲರಿಗೂ ಸಮಾನತೆಯಿಂದ ಮತ ಚಲಾಯಿಸುವ ಹಕ್ಕು ನೀಡಿದೆ. ಆ ನಿಟ್ಟಿನಲ್ಲಿ ಮೇ 07ರಂದು ನಡೆಯುವ ಚುನಾವಣೆಯಲ್ಲಿ ಮತದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸಿ ಎಂದು...

ತುಮಕೂರು | ಕೋಮುವಾದಿ ಪಕ್ಷ ಸೋಲಿಸಿ ಪ್ರಜಾಪ್ರಭುತ್ವ ಗೆಲ್ಲಿಸಿ: ಎದ್ದೇಳು ಕರ್ನಾಟಕದ ಜಿಲ್ಲಾ ಸಂಚಾಲಕಿ ಇಂದಿರಾ

ದೇಶದ ಜನಸಾಮಾನ್ಯರ ಬದುಕು ಹಾಗೂ ಭವಿಷ್ಯವನ್ನು ತೀರ್ಮಾನಿಸುವ ಲೋಕಸಭಾ ಚುನಾವಣೆಗೆ ದಿನಗಣನೆಗಳು ಪ್ರಾರಂಭವಾಗಿವೆ. ಇಂತಹ ಸಂದರ್ಭದಲ್ಲಿ ಕೋಮುವಾದಿ ಪಕ್ಷವನ್ನು ಸೋಲಿಸಿ ಪ್ರಜಾಪ್ರಭುತ್ವ ಗೆಲ್ಲಿಸದಿದ್ದರೆ ಭವಿಷ್ಯದಲ್ಲಿ ಚುನಾವಣೆ ಮತ್ತು ಚಳವಳಿಗಳಿಗೆ ಅವಕಾಶವಿರುವುದಿಲ್ಲ ಎಂದು ಎದ್ದೇಳು...

ಅಬಕಾರಿ ನೀತಿ ಪ್ರಕರಣ | ಎಎಪಿ ಸಂಸದ ಸಂಜಯ್‌ಗೆ ಜಾಮೀನು; ‘ಸತ್ಯಮೇವ ಜಯತೆ’ ಎಂದ ಎಎಪಿ

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಸಂಸದ ಸಂಜಯ್ ಸಿಂಗ್‌ ಅವರಿಗೆ ಜಾಮೀನು ದೊರೆತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಎಎಪಿ, 'ಸತ್ಯಮೇವ ಜಯತೆ' (ಎಂದಿಗೂ ಸತ್ಯಕ್ಕೆ...

ಜನಪ್ರಿಯ

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ರೈತರ ಬೇಡಿಕೆಗಳು ಇಡೇರದಿದ್ದಲ್ಲಿ ಸೆ. 13ಕ್ಕೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ: ರೈತ ಸಂಘ ಎಚ್ಚರಿಕೆ

"ಇದೇ ಸೆ.12ರಂದು ಕೇಂದ್ರ ಸರ್ಕಾರವು ರೈತರ ನಿಯೋಗವನ್ನು ಕರೆದಿದ್ದು ಆ ಸಭೆಯಲ್ಲಿ...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ರಾಷ್ಟ್ರಪತಿ ಭವನದತ್ತ ‘ಇಂಡಿಯಾ’ ಒಕ್ಕೂಟದ ಮೆರವಣಿಗೆ, ವಿಜಯ್ ಚೌಕ್‌ನಲ್ಲಿ ದಿಢೀರ್ ಧರಣಿ

​ಎಸ್.ಐ.ಆರ್. ನಲ್ಲಿ (SIR) ಭಾರಿ ಅಕ್ರಮಗಳು ನಡೆದಿವೆ ಎಂದು ಗಂಭೀರವಾಗಿ ಆರೋಪಿಸಿರುವ...

Tag: ಪ್ರಜಾಪ್ರಭುತ್ವ