ಉತ್ತರ ಕನ್ನಡ | ಪ್ರಜಾಪ್ರಭುತ್ವದ ಉಳಿವಿಗೆ ಬಿಜೆಪಿ ಸೋಲಿಸುವುದು ಅನಿವಾರ್ಯ: ಮುಖ್ಯಮಂತ್ರಿ ಚಂದ್ರು

ಪ್ರಜಾಪ್ರಭುತ್ವದ ಉಳಿವಿಗೆ ಈ ಬಾರಿ ಬಿಜೆಪಿ ಸೋಲಿಸುವುದು ಅನಿವಾರ್ಯವಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. "ಅಭಿವೃದ್ಧಿಯ...

ವಿಜಯಪುರ | ಮಹಿಳೆಯರ ದುಡಿಮೆಯನ್ನು ದುಡಿಮೆಯಾಗಿ ಪರಿಗಣಿಸುತ್ತಿಲ್ಲ: ಪ್ರೊ. ಎನ್. ಮಣಿಮೇಕ

ನಮ್ಮ ಸಮಾಜದಲ್ಲಿ ಪಿತೃ ಪ್ರಧಾನ ವ್ಯವಸ್ಥೆ ಎಲ್ಲಾ ರಂಗಗಳಲ್ಲಿಯೂ ಇದ್ದು, ಮಹಿಳೆಯರ ದುಡಿಮೆಯನ್ನು ದುಡಿಮೆಯಾಗಿ ಪರಿಗಣಿಸುತ್ತಿಲ್ಲ. ಕೇವಲ ಕೆಲವೇ ಕೆಲವು ಪಟ್ಟಭದ್ರ ಶಕ್ತಿಗಳು ನೀತಿ ನಿರ್ಧಾರಗಳನ್ನು ಕೈಕೊಳ್ಳುವ ವ್ಯವಸ್ಥೆ ಇದ್ದು, ಇದು ಪ್ರಜಾಪ್ರಭುತ್ವದ...

ಪ್ರಜಾಪ್ರಭುತ್ವ, ಸತ್ಯ ಉಳಿಸುವಲ್ಲಿ ಮಾಧ್ಯಮ ವಿಫಲವಾದ್ರೆ ಮುಂದೇನು?

ದೇಶದಲ್ಲಿ ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ ಮಾಧ್ಯಮವನ್ನು ಪರಿಗಣಿಸಲಾಗುತ್ತದೆ. ಆದರೆ, ನಾವು ಕಳೆದ ಒಂದು ದಶಕದ ವಿದ್ಯಮಾನವನ್ನು ಗಮನಿಸಿದಾಗ ಮಾಧ್ಯಮಗಳು ತಮ್ಮ ಕರ್ತವ್ಯವನ್ನು ಮರೆಯುತ್ತಿರುವುದು ಸ್ಪಷ್ಟವಾಗುತ್ತದೆ. ಇತ್ತೀಚಿನ ದಿನಗಳಲ್ಲಿ, ಮಾಧ್ಯಮಗಳು...

ಮೈಸೂರು | ಜನರ ವಿರುದ್ಧ ಕೇಂದ್ರ ಸರ್ಕಾರ ಯುದ್ಧ ಘೋಷಿಸಿದೆ: ತೀಸ್ತಾ ಸೆಟಲ್ವಾಡ್‌

ದೇಶದ ಎಲ್ಲ ಸಮುದಾಯಗಳ ವಿರುದ್ಧ ಕೇಂದ್ರ ಸರ್ಕಾರ ಯುದ್ಧ ಘೋಷಿಸಿದೆ. ಜನರ ಹೋರಾಟವನ್ನು ಹತ್ತಿಕ್ಕುತ್ತಿದೆ. ರೈತರನ್ನು ಶತ್ರಗಳನ್ನಾಗಿ ನೋಡುತ್ತಿದೆ ಎಂದು ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ ಆತಂಕ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಪ ಮಲ್ಲೇಶ್‌...

 ಧಾರವಾಡ | ಪ್ರಜಾಪ್ರಭುತ್ವದ ಪ್ರಥಮ ರೂವಾರಿ ಬಸವಣ್ಣ: ಬಸವರಾಜ ಹೊರಟ್ಟಿ

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು 12ನೇ ಶತಮಾನದಲ್ಲಿ ಅನುಭವ ಮಂಟಪದಲ್ಲಿ ಅನುಷ್ಠಾನಗೊಳಿಸಿ, ಜಗತ್ತಿಗೆ ಜಾತ್ಯತೀತ, ಸಮಸಮಾಜ, ಶೋಷಣೆ ರಹಿತ ಹಾಗೂ ಕಾಯಕ ದಾಸೋಹದ ಕ್ರಾಂತಿಕಾರಿ ತತ್ವ ಆದರ್ಶವನ್ನು ಸಾರಿದ ಬಸವಣ್ಣನವರು ಭಾರತದ ಪ್ರಥಮ ಸ್ವಾತಂತ್ರ...

ಜನಪ್ರಿಯ

ಉತ್ತರ ಕನ್ನಡ | ಜಿ.ಪಂ, ತಾ.ಪಂ ಮೀಸಲಾತಿ ಅಂತಿಮ ಪಟ್ಟಿ ಪ್ರಕಟ

ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮತ್ತು 12 ತಾಲೂಕುಗಳ ಪಂಚಾಯಿತಿ...

ಬಿಸ್ಲೇರಿಯಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ; ಅಂಬಾನಿಯ ‘ಕ್ಯಾಂಪಾ ಶ್ಯೂರ್‌’ ನೀರಿನ ಕತೆ ಏನು?

ನಾವು ಕುಡಿಯುವ ನೀರು ಎಷ್ಟು ಸುರಕ್ಷಿತ? ದಾಹ ತಣಿಸಿಕೊಳ್ಳಲು ನಾವು ನಂಬಿ...

ಈ ದಿನ ಸಂಪಾದಕೀಯ | ದುಷ್ಟರ ದುರಾಸೆಯೂ; ಕಾಡು-ನಾಡು ನಡುವಿನ ಸಂಘರ್ಷವೂ

ಕಾಡಾನೆ ಮತ್ತು ಮಾನವನ ನಡುವಿನ ಸಂಘರ್ಷ ಸಾಮಾನ್ಯ ಸಂಗತಿಯಲ್ಲ. ಇದು ಮುಖ್ಯವಾಗಿ...

ದಿಲ್ಜಿತ್ ದೋಸಾಂಜ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ: ಬೆಂಗಳೂರು ಮೆಟ್ರೋ ಸ್ಫೋಟಿಸುವ ಸಂದೇಶ

ಬೆಂಗಳೂರಿನ ನಿಗದಿಯಾಗಿರುವ ಗಾಯಕ ದಿಲ್ಜಿತ್ ದೋಸಾಂಜ್ ಅವರ ಸಂಗೀತ ಕಾರ್ಯಕ್ರಮಕ್ಕೆ ಅಪರಿಚಿತರು...

Tag: ಪ್ರಜಾಪ್ರಭುತ್ವ