ಬಿಜೆಪಿಯವರು ಸಂವಿಧಾನವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿ ವರ್ತಿಸುತ್ತಿದ್ದಾರೆ. ರಾಜ್ಯಪಾಲರನ್ನು ಬಿಜೆಪಿಯವರು ತಮ್ಮ ಏಜೆಂಟರನ್ನಾಗಿ ಪರಿವರ್ತನೆ ಮಾಡಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
ಶೇಷಾದ್ರಿಪುರ ಜಂಕ್ಷನ್ ಬಳಿ ರಾಜೀವ್ ಗಾಂಧಿ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ತಮ್ಮ ಚುನಾವಣಾ ಪ್ರಚಾರದ ಉದ್ದಕ್ಕೂ ಹಾಗೂ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಮೊದಲ ಭಾಷಣದಲ್ಲಿಯೂ 'ಡರೋ ಮತ್' (ಭಯಪಡಬೇಡಿ) ಎಂಬ ಪದವನ್ನು ಹೆಚ್ಚಾಗಿ ಬಳಸುತ್ತಿದ್ದರು. ಈ ಪದ...
ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಭಾವನಾತ್ಮಕ ವಿಚಾರಗಳ ಮೇಲೆ ಜನರನ್ನು ವಿಭಜಿಸುವ ಬಿಜೆಪಿಯ ಹುನ್ನಾರವನ್ನು ತಿರಸ್ಕರಿಸುವ ಮೂಲಕ ಭಾರತೀಯ ಜನರು ಪ್ರಜಾಪ್ರಭುತ್ವವನ್ನು ಉಳಿಸಿದ್ದಾರೆ. ಚುನಾವಣೆಯ ಸಮಯದಲ್ಲಿ ಜೀವನ ಮತ್ತು ಜೀವನೋಪಾಯದ ಸಮಸ್ಯೆಗಳ ಮೇಲೆ...
ನರೇಂದ್ರ ಮೋದಿ/ಬಿಜೆಪಿ/ಆರ್‌ಎಸ್‌ಎಸ್ ಸಂಪೂರ್ಣ ಹಿಂದೂಗಳನ್ನು ಪ್ರತಿನಿಧಿಸುವುದಿಲ್ಲ ಎಂದು ರಾಹುಲ್ ಗಾಂಧಿ ಗರ್ಜಿಸುವ ಮೂಲಕ, 'ಮೋದಿಗೆ ಪರ್ಯಾಯ ಯಾರು' ಎಂಬ ಪ್ರಶ್ನೆಯನ್ನು ಕೇಳುವವರ ಬಾಯನ್ನು ಶಾಶ್ವತವಾಗಿ ಮುಚ್ಚಿದ್ದಾರೆ ಎಂದು ಜನಾಧಿಕಾರ ಸಂಘರ್ಷ ಪರಿಷತ್ತು (ಜಸಪ)...
ಪ್ರಧಾನಿ ಮೋದಿಯವರು ಇಂದಿರಾ ಗಾಂಧಿ ದೇಶದ ಮೇಲೆ ಹೇರಿದ ತುರ್ತು ಪರಿಸ್ಥಿತಿಯನ್ನು ನೆನಪು ಮಾಡಿಕೊಳ್ಳುತ್ತಾರೆಂದರೆ, ಅದು ಸಂವಿಧಾನ ಉಳಿಸುವುದಕ್ಕಲ್ಲ, ಕಾಂಗ್ರೆಸ್ಸನ್ನು ತೆಗಳುವುದಕ್ಕೆ. ಇದು ಬೂತದ ಬಾಯಲ್ಲಿ ಭಗವದ್ಗೀತೆಯಷ್ಟೇ. ಇದನ್ನು ದೇಶದ ಜನತೆ ಅರ್ಥ...