ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. ಮೀಸಲಾತಿಯನ್ನು ರದ್ದುಮಾಡುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತೊಮ್ಮೆ ಹೇಳಿದ್ದಾರೆ. ಪ್ರಧಾನಿ ಮೋದಿ ಸಂಪುಟದ ಹಿರಿಯ ಸಚಿವರಾಗಿರುವ ಸಿಂಗ್, ''ಮೀಸಲಾತಿಯನ್ನು...
ತುಮಕೂರು ಜಿಲ್ಲೆಯಲ್ಲಿ ಈ ಬಾರಿ ಸುಮಾರು 45 ಸಾವಿರ ಯುವಜನರು ಪ್ರಥಮ ಬಾರಿಗೆ ಮತದಾನ ಮಾಡುತ್ತಿದ್ದಾರೆ. ಪ್ರಥಮ ಬಾರಿಗೆ ಮಾಡುತ್ತಿರುವ ಮತದಾನದ ಈ ಕ್ಷಣಗಳು ಅವಿಸ್ಮರಣೀಯ ನೆನಪಾಗಿರಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ,...
ದೇಶದ ಪ್ರಜಾಪ್ರಭುತ್ವ, ಸಂವಿಧಾನದ ರಕ್ಷಣೆಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಜನರು ಬೆಂಬಲಿಸಬೇಕು ಎಂದು ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕ ಪ್ರೊ.ರಾಮಚಂದ್ರ ಮನವಿ ಮಾಡಿದರು.
ಚಾಮರಾಜನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, "ನಮ್ಮ ಸಂಘಟನೆಯು...
ಬಿಜೆಪಿ ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು ಸಂವಿಧಾನ ವಿರೋಧಿಯಾಗಿದೆ. ದೇಶದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಬುಡಮೇಲುಗೊಳಿಸಿ, ಸಿರಿವಂತ ಜಾತಿಗಳಿಗೆ ದೇಶದ ಸರ್ವ ಸಂಪತ್ತನ್ನು ಧಾರೆ ಎರೆಯಲು ಗುಪ್ತ ಕಾರ್ಯಸೂಚಿಯನ್ನು ಹೊಂದಿದ್ದಾರೆ. ಬಿಜೆಪಿ ಮತ್ತೇ ಅಧಿಕಾರಕ್ಕೆ...
2024ರ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳುವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌ಗೆ ಬೆಂಬಲ ನೀಡಲು ದಸಂಸ ತೀರ್ಮಾನಿಸಿದೆ ಎಂದು ದಲಿತ ಸಂಘರ್ಷ ಸಮಿತಿ ಮುಖಂಡರು ಹೇಳಿದ್ದಾರೆ.
ಯಾದಗಿರಿ ಜಿಲ್ಲೆಯ ದಸಂಸ ನಗರದ ಪತ್ರಿಕಾ ಭವನದಲ್ಲಿ...