ಆಧುನಿಕ ಕರ್ನಾಟಕದ ಚರಿತ್ರೆಯ ಕುತೂಹಲಕಾರಿ ನೋಟವನ್ನು ಕಾಣಬಯಸುವವರಿಗೆ; ಮುಖ್ಯವಾಗಿ ಕನ್ನಡ ಪತ್ರಿಕೋದ್ಯಮದ ಅರೆಶತಮಾನದ ಚರಿತ್ರೆಯನ್ನು ಅಧ್ಯಯನ ಮಾಡಬಯಸುವವರಿಗೆ 'ಪತ್ರಕರ್ತನ ಪಯಣ' ಒಂದು ಆಕರಗ್ರಂಥವಾಗಿ ಒದಗಿಬರುತ್ತದೆ.
ಕನ್ನಡ ಪತ್ರಿಕಾರಂಗದಲ್ಲಿ 'ಪ್ರಜಾವಾಣಿ'ಗೆ ತನ್ನದೇ ಆದ ವಿಶಿಷ್ಟ ಸ್ಥಾನವಿದೆ....
ಕುಸುಮಾ ಅವರು ಪ್ರಜಾವಾಣಿಯಲ್ಲಿ ಕಾರ್ಯನಿರ್ವಹಿಸುವಾಗ ತಮ್ಮ ನೇರ, ನಿಷ್ಟುರ ಸ್ವಭಾವದಿಂದಾಗಿ ಕೆಲವು ಸಹೋದ್ಯೋಗಿಗಳಿಂದ ತೊಂದರೆಯನ್ನೂ ಅನುಭವಿಸಬೇಕಾಯ್ತು. ಮಂಡ್ಯದಲ್ಲಿ ಕಾರ್ಯನಿರ್ವಹಿಸುವಾಗ ಅಲ್ಲಿನ ಹೆಸರಾಂತ ಹಿರಿಯ ರಾಜಕಾರಣಿಯೊಬ್ಬರಿಗೆ ತಲೆಬಾಗದೆ ಪತ್ರಿಕೋದ್ಯಮದ ಮೌಲ್ಯಗಳಿಗನುಗುಣವಾಗಿ ವರದಿ ಮಾಡಿ ಪತ್ರಿಕಾರಂಗದ...
ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿಗೆ ಈ ಬಾರಿ ಹಿರಿಯ ಪತ್ರಕರ್ತರಾದ ಬೆಂಗಳೂರಿನ ಪ್ರಜಾವಾಣಿಯ ಡೆಪ್ಯೂಟಿ ಎಡಿಟರ್ ಎಂ. ನಾಗರಾಜ ಅವರು ಭಾಜನರಾಗಿದ್ದಾರೆ.
ಪ್ರಶಸ್ತಿಯು ₹15 ಸಾವಿರ ನಗದು ಹಾಗೂ ಫಲಕ ಹೊಂದಿದೆ. ಇದುವರೆಗೆ ಈ...
ಪತ್ರಕರ್ತ, ಪರಿಸರ ವಿಜ್ಞಾನ ಲೇಖಕ ನಾಗೇಶ ಹೆಗಡೆ ತಮ್ಮ ಬದುಕಿನ ಸ್ವಾರಸ್ಯಕರ ಕತೆಗಳನ್ನು ಇಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಊರು ಬಕ್ಕೆಮನೆ, ಜೆಎನ್‌ಯು ವಿದ್ಯಾರ್ಥಿಜೀವನ, ನೈನಿತಾಲ್ ನೆನಪು, ಬೆಳ್ಳಂದೂರು ಕೆರೆ ದುರಂತ, 'ಪ್ರಜಾವಾಣಿ'ಯಲ್ಲಿ ಕೆಲಸ...