ಬೀದರ್‌ | ಕಮಲನಗರ ತಾಲೂಕು ಪ್ರಜಾ ಸೌಧ ಶಂಕುಸ್ಥಾಪನೆ ನೆರವೇರಿಸಿದ ಸಚಿವ ಈಶ್ವರ ಖಂಡ್ರೆ

ಕಮಲನಗರ ತಾಲೂಕು ಪ್ರಜಾ ಸೌಧ ಕಾಮಗಾರಿಯ ಶಂಕುಸ್ಥಾಪನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಮಂಗಳವಾರ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ʼಜಿಲ್ಲೆಯಲ್ಲಿ ಹೊಸ ತಾಲೂಕುಗಳು ಸ್ಥಾಪನೆಯಾದ ಹಿನ್ನೆಲೆಯಲ್ಲಿ ಜನರಿಗೆ ಸುಗಮ ಮತ್ತು...

ಮಂಗಳೂರು | ಅಭಿವೃದ್ಧಿಯಲ್ಲಿ ರಾಜಕೀಯ ಬೇಡ: ವೇದಿಕೆಯಲ್ಲೇ ಬಿಜೆಪಿ ಶಾಸಕ ಕಾಮತ್‌ಗೆ ಪಾಠ ಮಾಡಿದ ಸಿಎಂ!

"ಮಿ. ಕಾಮತ್‌. ನಾನೇ ಇದಕ್ಕೆ ಗುದ್ದಲಿ ಪೂಜೆ ಮಾಡಿದ್ದು, ನಾನೇ ಇವತ್ತು ಉದ್ಘಾಟನೆ ಮಾಡಿದ್ದು. ನಿಮ್ಮ ಭಾಷಣದಲ್ಲಿ ಸ್ಮಾರ್ಟ್‌ ಸಿಟಿ ಪ್ರಧಾನಮಂತ್ರಿ ಮೋದಿಯವರ ಕನಸು ಅಂತ ತಿಳಿಸಿದ್ರಿ. ಅದು ನಿಜ. ಆದರೆ, ನಾವೂ...

ಮಂಗಳೂರು | ಮೇ 16ಕ್ಕೆ ‘ಪ್ರಜಾ ಸೌಧ’ ಉದ್ಘಾಟನೆ: ಹೊಸ ಕಟ್ಟಡದಲ್ಲಿ ಯಾವ ಇಲಾಖೆಗಳಿಗೆಲ್ಲ ‘ಸ್ಥಳ ಭಾಗ್ಯ’?

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಕಚೇರಿ 'ಪ್ರಜಾ ಸೌಧ' ನಾಳೆ ಅಂದರೆ ಮೇ 16ರ ಶುಕ್ರವಾರದಂದು ನಗರದ ಪಡೀಲ್ ಜಂಕ್ಷನ್‌ನಲ್ಲಿ ಉದ್ಘಾಟನೆಗೊಳ್ಳುತ್ತಿದೆ. 2016ರಲ್ಲಿ ಸಿದ್ದರಾಮಯ್ಯನವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ ಶಂಕುಸ್ಥಾಪನೆ ಮಾಡಲಾಗಿದ್ದ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಪ್ರಜಾ ಸೌಧ