ಕಾಕ್ರೋಚ್‌ಗಳನ್ನು ಹೊಸಕಿ ಹಾಕಿ; ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ವಿವಾದಾತ್ಮಕ ಪೋಸ್ಟ್‌

ದೇಶದಲ್ಲಿರುವ ‘ಕಾಕ್ರೋಚ್’ಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮಾಜಿ ಸಂಸದೆ, 2008ರ ಮಾಲೇಗಾಂವ್ ಸ್ಫೋಟ ಪ್ರಕರಣದ ಆರೋಪಿ ಪ್ರಜ್ಞಾ ಸಿಂಗ್ ಠಾಕೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ...

ಹಿಂದೂಯೇತರರ ಮನೆಗೆ ಹೋದರೆ ಹೆಣ್ಣು ಮಕ್ಕಳ ಕಾಲು ಮುರಿಯಿರಿ: ಪ್ರಜ್ಞಾ ಠಾಕೂರ್ ವಿವಾದಾತ್ಮಕ ಹೇಳಿಕೆ

ನಿಮ್ಮ ಮನೆಯ ಹೆಣ್ಣು ಮಕ್ಕಳು ಹಿಂದೂಯೇತರರ ಮನೆಗೆ ಹೋದರೆ, ನಿಮ್ಮ ಮಾತು ಕೇಳದಿದ್ದರೆ ಅವರ ಕಾಲು ಮುರಿಯಿರಿ ಎಂದು ಭೋಪಾಲ್‌ನ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಈ...

ಮಾಲೆಗಾಂವ್ ಸ್ಫೋಟ ಪ್ರಕರಣ: ಪ್ರಜ್ಞಾ ಸಿಂಗ್ ಠಾಕೂರ್, ಕರ್ನಲ್ ಪುರೋಹಿತ್ ಸೇರಿ ಎಲ್ಲ ಆರೋಪಿಗಳು ಖುಲಾಸೆ

2008ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಎಲ್ಲ 7 ಆರೋಪಿಗಳನ್ನು ಎನ್ಐಎ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ. 2008ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದ 17 ವರ್ಷಗಳ ನಂತರ ಮುಂಬೈನ ವಿಶೇಷ ಎನ್ಐಎ ನ್ಯಾಯಾಲಯವು...

ಜನಪ್ರಿಯ

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಚಿಂತಾಮಣಿ | ಎನ್.ವಿ. ಶ್ರೀನಿವಾಸನ್ ಅವರ ಚೊಚ್ಚಲ ಕವನ ಸಂಕಲನ ‘ಕಾವ್ಯ ಕುಸುಮಗಳು ಅರಳಿದಾಗ’ಲೋಕಾರ್ಪಣೆ

ಕಾವ್ಯವು ಮನುಷ್ಯನ ಭಾವನೆಗಳಿಗೆ ಅಕ್ಷರ ರೂಪ ನೀಡುವ ಶಕ್ತಿಯುತ ಮಾಧ್ಯಮವಾಗಿದ್ದು, ಕವಿಯ...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

ಉತ್ತರ ಪ್ರದೇಶ ಚುನಾವಣೆ: ಯಾವುದೇ ಪಕ್ಷ ಸೇರದೆ, ಜನಪ್ರತಿನಿಧಿಯಾಗಿ ಕೆಲಸ ಮಾಡುತ್ತೇನೆ: ಮಾಜಿ ಐಎಎಸ್ ದಿವ್ಯಾ ಮಿತ್ತಲ್

ಇತ್ತೀಚೆಗೆ, ತಮ್ಮ ಆಡಳಿತಾತ್ಮಕ ಸೇವೆಯ (ಐಎಎಸ್‌) ಹುದ್ದೆಗೆ ರಾಜೀನಾಮೆ ನೀಡಿದ್ದ ಉತ್ತರ...

Tag: ಪ್ರಜ್ಞಾ ಸಿಂಗ್ ಠಾಕೂರ್