ಕೆ ಆರ್ ನಗರ ಮಹಿಳೆ ಅಪಹರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿ ತೀರ್ಪು ಮೇ 31ಕ್ಕೆ ಪ್ರಕಟವಾಗಲಿದೆ.
ಭವಾನಿ ರೇವಣ್ಣ...
ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್‌ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ ಎಸ್‌ಐಟಿ ಅಧಿಕಾರಿಗಳು ಹಾಸನದ ಹದಿನೆಂಟು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಎಸ್ಐಟಿ ಅಧಿಕಾರಿಗಳ ತಂಡ ಮಂಗಳವಾರದಿಂದ ಬುಧವಾರ...
ಸಂಸದ ಪ್ರಜ್ವಲ್ ಮತ್ತು ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಯರ ಕಣ್ಣೀರು ಒರೆಸುವ ಬದಲು ರಾಜಕೀಯ ತೆವಲಿಗಾಗಿ ಬೇಕಾಬಿಟ್ಟಿ ಹೇಳಿಕೆಗಳನ್ನು ಜನಪ್ರತಿನಿಧಿಗಳು ಮತ್ತು ಈ ಪ್ರಕರಣದಲ್ಲಿ...
ಪೆನ್‌ಡ್ರೈವ್ ಪ್ರಕರಣದ ತನಿಖೆಯನ್ನು ಸಿಬಿಐಗೆ ಕಾಂಗ್ರೆಸ್ ಒಪ್ಪುವುದಿಲ್ಲ. ಹೀಗಾಗಿ ನ್ಯಾಯಾಧೀಶರಿಂದಲೇ ಪ್ರಕರಣದ ತನಿಖೆ ನಡೆಸಬೇಕು ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ ಆಗ್ರಹಿಸಿದರು.
ಮೈಸೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ...
ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತಿರುವೊಂದು ಸಿಕ್ಕಿದ್ದು, ಈ ಪ್ರಕರಣದ ಹಿಂದೆ ಬಿಜೆಪಿ ನಾಯಕನೋರ್ವನ ಕೈವಾಡ ಇದೆ ಎಂದು ಖುದ್ದು ಎಚ್...