"ಇಲ್ಲಿ ನಡೆದಿರುವುದು ಕೇವಲ ಒಂದು ಲೈಂಗಿಕ ಹಗರಣವಲ್ಲ ಇದು ವಿಕೃತ ಲೈಂಗಿಕ ಹತ್ಯಾಕಾಂಡವಾಗಿದ್ದು ಸರ್ಕಾರಗಳೇ ಜವಾಬ್ದಾರಿಯಿಂದ ವರ್ತಿಸಿ" ಎಂದು ಸಾಹಿತಿ, ಸಾಮಾಜಿಕ ಕಾರ್ಯಕರ್ತೆ ರೂಪ ಹಾಸನ ಹೇಳಿದರು.
ನೂರಾರು ಮಹಿಳೆಯರ ಅತ್ಯಾಚಾರ ಆರೋಪಿ, ದೇಶದಿಂದ...
ನೂರಾರು ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಮಾಡಿದ ಆರೋಪವನ್ನು ಹೊತ್ತಿರುವ, ದೇಶದಿಂದ ಪರಾರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣನ ಬಂಧನಕ್ಕೆ ಆಗ್ರಹಿಸಿ ಜನಪರ ಸಂಘಟನೆಗಳ ನೇತೃತ್ವದಲ್ಲಿ ಮೇ 30ರಂದು ಹಾಸನದಲ್ಲಿ 'ಹೋರಾಟದ ನಡಿಗೆ ಹಾಸನದ...
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದಲ್ಲಿ ಅತ್ಯಾಚಾರ ಸಂತ್ರಸ್ತ ಮಹಿಳೆಯೊಬ್ಬರನ್ನು ಅಪಹರಣ ಮಾಡಿದ ಆರೋಪದಲ್ಲಿ ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಅವರಿಗೆ ನೀಡಲಾಗಿರುವ ಜಾಮೀನನ್ನ ರದ್ದುಗೊಳಿಸಬೇಕು ಎಂದು ಕೋರಿ ಈ ಪ್ರಕರಣಗಳ ತನಿಖೆಯನ್ನು ನಡೆಸುತ್ತಿರುವ...
ಮೂರು ಸಾವಿರಕ್ಕೂ ಹೆಚ್ಚಿನ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣನ ರಾಕ್ಷಸಿಕೃತ್ಯದಿಂದ ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ದೇಶದ ಮಾನ ಹರಾಜಾಗಿದೆ. ಪ್ರಕರಣದ ಸಂತ್ರಸ್ತೆಯರಿಗೆ ಅಪಾಯವಿರುವ ಕಾರಣ...
ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣನದ್ದು ಎನ್ನಲಾದ ಲೈಂಗಿಕ ಹಗರಣ ಪ್ರಕರಣವು ಕರ್ನಾಟಕದಲ್ಲಿ ಮಾತ್ರವಲ್ಲ ಪ್ರಸ್ತುತ ದೇಶದಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಇದು ದೇಶದಲ್ಲೇ ಅತೀ ದೊಡ್ಡ ಲೈಂಗಿಕ ಹಗರಣವೆಂದು ಹೇಳಲಾಗುತ್ತಿದೆ....